ಸೇಡಂ: ತಾಲೂಕಿನ ಶಿಲಾರಕೋಟ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಮಕ್ಕಳಿಗೆ ಪತ್ರಕರ್ತ ವೆಂಕಟಪ್ಪ ಕೆ ಸುಗ್ಗಾಲ್ ಅವರ ಉಪಸ್ಥಿತಿಯಲ್ಲಿ ಶೂ ವಿತರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಶಾಲೆಯ ಮುಖ್ಯ ಗುರುಗಳಾದ ಪುಷ್ಪ, ಸಹ ಶಿಕ್ಷಕರಾದ ಅಶೋಕ್, ರಮೇಶ್, ಅಮೃತ್ ಮತ್ತು ಅಥಿತಿ ಶಿಕ್ಷಕರಾದ ನರಸಿಂಹ, ಸುಜಾತ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ವರದಿ: ವೆಂಕಟಪ್ಪ ಕೆ ಸುಗ್ಗಾಲ್




