Ad imageAd image

ದೆಹಲಿಯಲ್ಲಿ SC/ST ಮಕ್ಕಳಿಗೆ ಉತ್ತಮ ಹಾಸ್ಟೆಲ್,  ತಿಂಗಳಿಗೆ 15 ಸಾವಿರ ರೂ. : ಸಿದ್ದರಾಮಯ್ಯ ಘೋಷಣೆ 

Bharath Vaibhav
ದೆಹಲಿಯಲ್ಲಿ SC/ST ಮಕ್ಕಳಿಗೆ ಉತ್ತಮ ಹಾಸ್ಟೆಲ್,  ತಿಂಗಳಿಗೆ 15 ಸಾವಿರ ರೂ. : ಸಿದ್ದರಾಮಯ್ಯ ಘೋಷಣೆ 
siddaramaiah
WhatsApp Group Join Now
Telegram Group Join Now

ಬೆಂಗಳೂರು: ರಾಜ್ಯದ ಎಸ್ಸಿ, ಎಸ್ಟಿ ಸಮುದಾಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ, ಸರ್ಕಾರವು ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿಗೆ ನೀಡಲಾಗುತ್ತಿದ್ದಂತ ಭತ್ಯೆಯನ್ನು ಹೆಚ್ಚಳ ಮಾಡುವಂತ ನಿರ್ಧಾರವನ್ನು ಕೈಗೊಳ್ಳಲಾಗಿದೆ.

ಈ ಸಂಬಂಧ ಮಾಹಿತಿ ನೀಡಿರುವಂತ ಸಿಎಂ ಸಿದ್ಧರಾಮಯ್ಯ ಅವರು, IAS, IRS ಸೇರಿ ಮತ್ತಿತರೆ ಸ್ಪರ್ಧಾತ್ಮಕ ಪರೀಕ್ಷೆ ಸಿದ್ದತೆಗಳಿಗಾಗಿ ದೆಹಲಿಯಲ್ಲಿ sC/st ಮಕ್ಕಳಿಗೆ ಉತ್ತಮ ಹಾಸ್ಟೆಲ್ ಕಟ್ಟಿಸುವ ಜೊತೆಗೆ ತಿಂಗಳಿಗೆ 15 ಸಾವಿರ ರೂಪಾಯಿ ಕೊಡಲಾಗುವುದು (ಸದ್ಯ 10 ಸಾವಿರ ಕೊಡಲಾಗುತ್ತಿದ್ದು 5 ಸಾವಿರ ಹೆಚ್ಚಿಸಲಾಗುವುದು.

ಈ ಸಂಬಂಧ ತಕ್ಷಣ ಆದೇಶ ಹೊರಡಿಸಲಾಗುವುದು) ದೆಹಲಿ ಹಾಸ್ಟೆಲ್ ನಲ್ಲಿ ಹೈಟೆಕ್ ಲೈಬ್ರೆರಿ ಮಾಡಲಾಗುವುದು. ಅಲ್ಲಿ ಎಲ್ಲಾ ರೀತಿಯ ಪುಸ್ತಕಗಳು ಸಿಗುವ ವ್ಯವಸ್ಥೆ ಕಲ್ಪಿಸಲಾಗುವುದು ಘೋಷಣೆ ಮಾಡಿದ್ದಾ ರೆ.

 

 

 

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!