Ad imageAd image

ಹೈಕಮಾಂಡ್ ನಾಯಕರು ಏನು ಹೇಳುತ್ತಾರೋ ನಾನು ಅದರಂತೆ ನಡೆದುಕೊಳ್ಳುತ್ತೇನೆ : ಸಿದ್ದರಾಮಯ್ಯ

Bharath Vaibhav
ಹೈಕಮಾಂಡ್ ನಾಯಕರು ಏನು ಹೇಳುತ್ತಾರೋ ನಾನು ಅದರಂತೆ ನಡೆದುಕೊಳ್ಳುತ್ತೇನೆ : ಸಿದ್ದರಾಮಯ್ಯ
WhatsApp Group Join Now
Telegram Group Join Now

ಹಾವೇರಿ : ರಾಜ್ಯ ಕಾಂಗ್ರೆಸ್ ಸರ್ಕಾರ ಸಾವಿರ ದಿನ ಪೂರೈಸಿದ ಹಿನ್ನೆಲೆಯಲ್ಲಿ ಇಂದು ಹಾವೇರಿಯಲ್ಲಿ ಸಾಧನಾ ಸಮಾವೇಶ ಹಮ್ಮಿಕೊಂಡಿದೆ.

ಈ ಒಂದು ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಸಚಿವರು ಹಾಗೂ ಶಾಸಕರು ಭಾಗಿಯಾಗಲಿದ್ದಾರೆ.

ಇದೀಗ ಹಾವೇರಿಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಮಾಧ್ಯಮಗಳೊಂದಿಗೆ ಮಾತನಾಡಿ ನಾಯಕತ್ವ ಬದಲಾವಣೆಯ ಬಗ್ಗೆ ನನಗೆ ಪದೇ ಪದೇ ಪ್ರಶ್ನೆ ಕೇಳಬೇಡಿ.

ಹೈಕಮಾಂಡ್ ನಾಯಕರು ಏನು ಹೇಳುತ್ತಾರೋ ನಾನು ಅದರಂತೆ ನಡೆದುಕೊಳ್ಳುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!