Ad imageAd image

ಅಜ್ಞಾತ ಸ್ಥಳಕ್ಕೆ ತೆರಳಿದ ಸಿದ್ದರಾಮಯ್ಯ 

Bharath Vaibhav
ಅಜ್ಞಾತ ಸ್ಥಳಕ್ಕೆ ತೆರಳಿದ ಸಿದ್ದರಾಮಯ್ಯ 
siddaramaiah
WhatsApp Group Join Now
Telegram Group Join Now

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ. ಬೆಂಗಳೂರಿನ ಕಾವೇರಿ ನಿವಾಸದಿಂದ ಬೆಂಗಾವಲು ವಾಹನ ಬಿಟ್ಟು ಸಿದ್ದರಾಮಯ್ಯ ತೆರಳಿದ್ದಾರೆ.

ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ನೋಟಿಸ್ ನೀಡಿದ್ದು, ನೋಟಿಸ್ ವಾಪಸ್ ಪಡೆಯಬೇಕೆಂದು ಒತ್ತಾಯಿಸಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.

ಸಂಪುಟ ಸಭೆಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ದೂರ ಉಳಿದಿದ್ದರು. ಡಿಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಸಂಪುಟ ಸಭೆ ನಡೆಸಲಾಗಿದೆ.

ಸರ್ಕಾರದಿಂದ ವರದಿ ಕೇಳಿದ ರಾಜ್ಯಪಾಲರ ಕ್ರಮದಿಂದಾಗಿ ರಾಜ್ಯ ರಾಜಕಾರಣದಲ್ಲಿ ತಲ್ಲಣ ಶುರುವಾಗಿದ್ದು, ಸಿಎಂ ಸಿದ್ದರಾಮಯ್ಯನವರಿಗೆ ಪ್ರಾಸಿಕ್ಯೂಷನ್ ಭೀತಿ ಎದುರಾಗಿದೆ.

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!