Ad imageAd image
- Advertisement -  - Advertisement -  - Advertisement - 

ರಾಜ್ಯದಲ್ಲಿ ಜಿಲ್ಲೆಗೊಂದು ವೈದ್ಯಕೀಯ ಕಾಲೇಜು : ಸಿದ್ದರಾಮಯ್ಯ

Bharath Vaibhav
ರಾಜ್ಯದಲ್ಲಿ ಜಿಲ್ಲೆಗೊಂದು ವೈದ್ಯಕೀಯ ಕಾಲೇಜು : ಸಿದ್ದರಾಮಯ್ಯ
WhatsApp Group Join Now
Telegram Group Join Now

ಬೆಂಗಳೂರು : ರಾಜ್ಯದಲ್ಲಿ ಜಿಲ್ಲೆಗೊಂದು ವೈದ್ಯಕೀಯ ಕಾಲೇಜು ತೆರೆಯಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಬಡವರು, ಕೆಳ ಮಧ್ಯಮ ವರ್ಗದ ಜನರಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಲಭ್ಯವಿರುವ ಅತ್ಯುನ್ನತ ಆರೋಗ್ಯ ಸೌಲಭ್ಯಗಳನ್ನು ಉಚಿತವಾಗಿ ಕಲ್ಪಿಸಲು ಜಿಲ್ಲೆಗೊಂದು ವೈದ್ಯಕೀಯ ಕಾಲೇಜು ತೆರೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

ಸಮಾಜದಲ್ಲಿ ಬಡವರು ಮತ್ತು ಕೆಳಮಧ್ಯಮ ವರ್ಗದವರು ಸರ್ಕಾರಿ ಆಸ್ಪತ್ರೆಗಳನ್ನೇ ಅವಲಂಬಿಸಿದ್ದು, ಖಾಸಗಿ ಆಸ್ಪತ್ರೆಯಲ್ಲಿ ದೊರೆಯುವಂತಹ ಗುಣಮಟ್ಟದ ಆರೋಗ್ಯ ಸೌಲಭ್ಯವು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಅವರಿಗೆ ದೊರೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

WhatsApp Group Join Now
Telegram Group Join Now
Share This Article
error: Content is protected !!