Ad imageAd image

ಸತತ 3 ಗಂಟೆ 30 ನಿಮಿಷ ನಿಂತುಕೊಂಡೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ 

Bharath Vaibhav
ಸತತ 3 ಗಂಟೆ 30 ನಿಮಿಷ ನಿಂತುಕೊಂಡೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ 
WhatsApp Group Join Now
Telegram Group Join Now

ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು 17ನೇ ಬಾರಿಗೆ ಬಜೆಟ್ ಮಂಡಿಸಿದ್ದಾರೆ. ಸತತ 17ನೇ ಬಾರಿಗೆ ಬಜೆಟ್ ಮಂಡಿಸಿದಂತ ಕೀರ್ತಿಗೆ ಸಿಎಂ ಸಿದ್ಧರಾಮಯ್ಯ ಪಾತ್ರರಾಗಿದ್ದಾರೆ.

ಅದಷ್ಟೇ ಅಲ್ಲದೇ ಸತತ 3 ಗಂಟೆ 30 ನಿಮಿಷ ನಿಂತುಕೊಂಡೇ ಸಿಎಂ ಸಿದ್ಧರಾಮಯ್ಯ ಬಜೆಟ್ ಮಂಡಿಸುವ ಮೂಲಕ ಮತ್ತೊಂದು ದಾಖಲೆಯನ್ನು ಬರೆದಿದ್ದಾರೆ.

ರಾಜ್ಯ ಸರ್ಕಾರದ ಬಹುನಿರೀಕ್ಷಿತ 2026-27ನೇ ಸಾಲಿನ ಬಜೆಟ್ ಅನ್ನು ವಿಧಾನಸಭೆಯಲ್ಲಿ ಮಂಡಿಸಲಾಗಿದ್ದು, ಒಟ್ಟು 4,48,004 ಕೋಟಿ ರೂ. ಗಾತ್ರದ ಬೃಹತ್ ಆಯವ್ಯಯವನ್ನು ಮಂಡಿಸಲಾಗಿದೆ.

‘ಸರ್ವೋದಯವಾಗಲಿ ಸರ್ವರಲಿ’ ಎಂಬ ಕವಿವಾಣಿಯಂತೆ ರಾಜ್ಯದ ಸಮಗ್ರ ಅಭಿವೃದ್ಧಿಯನ್ನು ಗುರಿಯಾಗಿಟ್ಟುಕೊಂಡು, ಆರ್ಥಿಕ ಶಿಸ್ತಿನೊಂದಿಗೆ ಕಲ್ಯಾಣ ಯೋಜನೆಗಳು ಮತ್ತು ಮೂಲಸೌಕರ್ಯಗಳಿಗೆ ಸಮಾನ ಆದ್ಯತೆ ನೀಡಲಾಗಿದೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!