Ad imageAd image

ಉಪಚುನಾವಣೆ ಬಳಿಕ ಸಿದ್ದರಾಮಯ್ಯ ರಾಜೀನಾಮೆ : ಬಿ. ವೈ ವಿಜಯೇಂದ್ರ 

Bharath Vaibhav
ಉಪಚುನಾವಣೆ ಬಳಿಕ ಸಿದ್ದರಾಮಯ್ಯ ರಾಜೀನಾಮೆ : ಬಿ. ವೈ ವಿಜಯೇಂದ್ರ 
BY VIJENDRA
WhatsApp Group Join Now
Telegram Group Join Now

ಬಳ್ಳಾರಿ : ರಾಜ್ಯದಲ್ಲಿ ನಡೆಯುತ್ತಿರುವ ಉಪಚುನಾವಣೆ ಬಳಿಕ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭವಿಷ್ಯ ನುಡಿದಿದ್ದಾರೆ.

ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪಚುನಾವಣೆ ಬಳಿಕ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡ್ತಾರೆ.ಯಾವುದೇ ಅನುಮಾನ ಬೇಡ ಎಂದು ಸ್ಪೋಟಕ ಹೇಳಿಕೆ ನೀಡಿದ್ದಾರೆ.

ಕೋವಿಡ್ ಹಗರಣದ ಬಗ್ಗೆ ಮಧ್ಯಂತರ ವರದಿ ಸಲ್ಲಿಕೆ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಉಪಚುನಾವಣೆ ವೇಳೆ ಮಧ್ಯಂತರ ವರದಿ ಸ್ವೀಕರಿಸುವ ಅಗತ್ಯವಿತ್ತಾ? ಉಪಚುನಾವಣೆಯಿಂದ ಬಿ.ಎಸ್. ಯಡಿಯೂರಪ್ಪ ಹಾಗೂ ಶ್ರೀರಾಮುಲು ಅವರನ್ನು ದೂರ ಇಡುವ ಕುತಂತ್ರ ಇದು. ಮಧ್ಯಂತರ ವರದಿ ಹಾಗೂ ಉಪಚುನಾವಣೆಗೆ ಸಂಬಂಧವಿದೆ. ಮುಂದೆ ನಾವು ಕಾನೂನು ಹೋರಾಟ ಮಾಡುತ್ತೇವೆ ಎಂದರು.

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!