Ad imageAd image

ರಾಜ್ಯಪಾಲರು ಶೋಕಾಸ್ ನೋಟಿಸ್ ವಾಪಸ್ ಪಡೆಯಬೇಕೆಂದು ಹೇಳಿದ್ದೇನೆ : ಸಿದ್ದರಾಮಯ್ಯ 

Bharath Vaibhav
ರಾಜ್ಯಪಾಲರು ಶೋಕಾಸ್ ನೋಟಿಸ್ ವಾಪಸ್ ಪಡೆಯಬೇಕೆಂದು ಹೇಳಿದ್ದೇನೆ : ಸಿದ್ದರಾಮಯ್ಯ 
siddaramaiah
WhatsApp Group Join Now
Telegram Group Join Now

ಬೆಳಗಾವಿ : ಮುಡಾ ಹಗರಣ ಸಂಬಂಧ ರಾಜ್ಯಪಾಲರು ತಮಗೆ ನೀಡಿರುವ ಶೋಕಾಸ್ ನೋಡಿಸ್ ಕುರಿತಂತೆ ಸಿಎಂ ಸಿದ್ದರಾಮಯ್ಯ ಮಹತ್ವದ ಹೇಳಿಕೆ ನೀಡಿದ್ದಾರೆ.

ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಪಾಲರು ಬರಲಿ ನೋಡೋಣ, ಶೋಕಾಸ್ ನೋಟಿಸ್ ವಾಪಸ್ ಪಡೆಯಬೇಕೆಂದು ಹೇಳಿದ್ದೇನೆ ಎಂದರು.

ಅಬ್ರಾಹಂ ಕೊಟ್ಟ ದೂರು ರಿಜೆಟ್ ಮಾಡಬೇಕು ಎಂದು ರಾಜ್ಯಪಾಲರಿಗೆ ಹೇಳಿದ್ದೇನೆ. ನೋಡೋಣ ರಾಜ್ಯಪಾಲರು ಯಾವ ತೀರ್ಮಾನ ತೆಗೆದುಕೋಳ್ಳತ್ತಾರೆ. ಮುಂದೆ ಕಾನೂನಾತ್ಮಕ ಹಾಗೂ ರಾಜಕೀಯ ಹೋರಾಟಕ್ಕೆ ಸಿದ್ಧವಾಗಿದ್ದೇನೆ ಎಂದು ತಿಳಿಸಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!