Ad imageAd image
- Advertisement -  - Advertisement -  - Advertisement - 

ಕನಿಷ್ಠ 15 ಸ್ಥಾನಗಳನ್ನು ಗೆಲ್ಲುತ್ತೇವೆ : ಸಿದ್ದರಾಮಯ್ಯ

Bharath Vaibhav
ಕನಿಷ್ಠ 15 ಸ್ಥಾನಗಳನ್ನು ಗೆಲ್ಲುತ್ತೇವೆ : ಸಿದ್ದರಾಮಯ್ಯ
siddaramaiah
WhatsApp Group Join Now
Telegram Group Join Now

ಬೆಂಗಳೂರು: ಚುನಾವಣೋತ್ತರ ಸಮೀಕ್ಷೆಯ ಬಗ್ಗೆ ಪ್ರತಿಕ್ರಿಯೆ ನೀಡಿ ಈಗಾಗಲೇ ಪಕ್ಷದ ವರಿಷ್ಠ ರಾಹುಲ್ ಗಾಂಧಿ ಅವರು ಇದನ್ನು ಒಪ್ಪಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ನಾವು ಕನಿಷ್ಠ 15 ಸ್ಥಾನಗಳನ್ನು ಗೆಲ್ಲುತ್ತೇವೆ. ಈ ಸಮೀಕ್ಷೆಯನ್ನು ನಾವು ಸಂಪೂರ್ಣ ತಳ್ಳಿಹಾಕುತ್ತೇವೆ ಎಂದು ತಿಳಿಸಿದರು.

ಅವರು ಇಂದು ವಿಧಾನಸೌಧದಲ್ಲಿ ವಿಧಾನಪರಿಷತ್ ಚುನಾವಣೆಗೆ ತಮ್ಮ ಪಕ್ಷದ ಅಭ್ಯರ್ಥಿಯ ನಾಮಪತ್ರ ಸಲ್ಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಬೆಂಗಳೂರಿನಲ್ಲಿ ಉತ್ತಮ ಮಳೆ: ಬೆಂಗಳೂರಿನಲ್ಲಿ ಒಳ್ಳೆ ಮಳೆಯಾಗಿದ್ದು, ಮಳೆಗೆ ಸಂಬಂಧಿಸಿದಂತೆ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲು ಈಗಾಗಲೇ ಸೂಚಿಸಲಾಗಿದೆ. ಮಳೆ ಜಾಸ್ತಿಯಾದಾಗ ಸಮಸ್ಯೆಗಳು ಉಂಟಾಗಿವೆ. ಗುಂಡಿಗಳನ್ನು ಮುಚ್ಚಲು ಕ್ರಮ ತೆಗೆದುಕೊಳ್ಳಲಾಗಿದೆ ಎಂದರು.

 

 

WhatsApp Group Join Now
Telegram Group Join Now
Share This Article
error: Content is protected !!