Ad imageAd image

ಪ್ರಜ್ವಲ್ ಪ್ರಕರಣ : ಪ್ರಧಾನಿ ಮೋದಿಗೆ ಮತ್ತೊಮ್ಮೆ ಪತ್ರ ಬರೆದ ಸಿದ್ದರಾಮಯ್ಯ 

Bharath Vaibhav
ಪ್ರಜ್ವಲ್ ಪ್ರಕರಣ : ಪ್ರಧಾನಿ ಮೋದಿಗೆ ಮತ್ತೊಮ್ಮೆ ಪತ್ರ ಬರೆದ ಸಿದ್ದರಾಮಯ್ಯ 
siddaramaiah
WhatsApp Group Join Now
Telegram Group Join Now

ಬೆಂಗಳೂರು: ಹಾಸನ ಸಂಸದ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿಯವರಿಗೆ ಮತ್ತೊಮ್ಮೆ ಪತ್ರ ಬರೆದಿದ್ದಾರೆ.

ಮೊದಲ ಪತ್ರಕ್ಕೆ ಯಾವುದೇ ಸ್ಪಂದನೆ ಬಾರದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಮತ್ತೊಂದು ಪತ್ರ ಬರೆದಿದ್ದಾರೆ.ಪ್ರಜ್ವಲ್ ರೇವಣ್ಣ ಅವರ ರಾಜತಾಂತ್ರಿಕ ಪಾಸ್ ಪೋರ್ಟ್ ರದ್ದು ಮಾಡುವಂತೆ ಒತ್ತಾಯಿಸಿದ್ದಾರೆ.

ಪೆನ್ ಡ್ರೈವ್ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ವಿದೇಶಕ್ಕೆ ಹಾರಿ ತಲೆಮರೆಸಿಕೊಂಡಿರುವ ಪ್ರಜ್ವಲ್ ರೇವಣ್ಣ, ಎಸ್‌ಐಟಿ ನೋಟಿಸ್ ಗೂ ಸ್ಪಂದಿಸುತ್ತಿಲ್ಲ. ಈಗಾಗಲೇ ಎರಡು ಬಾರಿ ವಿಮಾನ ಟಿಕೆಟ್ ನ್ನೂ ಕ್ಯಾನ್ಸ್ ಮಾಡಿದ್ದು, ದೇಶಕೆ ವಾಪಾಸ್ ಆಗಲು ಮೀನಾಮೇಷ ಎಣಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಜ್ವಲ್ ರಾಜತಾಂತ್ರಿಕ ಪಾಸ್ ಪೋರ್ಟ್ ನ್ನು ರದ್ದು ಮಾಡುವಂತೆ ಸಿಎಂ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

WhatsApp Group Join Now
Telegram Group Join Now
Share This Article
error: Content is protected !!