—————————–ಡೆಂಟಲ್ ಕಾಲೇಜು ವಿದ್ಯರ‍್ಥಿನಿ ಆತ್ಮಹತ್ಯೆ ಪ್ರಕರಣ
ಬೆಂಗಳೂರು: ಬೆಂಗಳೂರಿನ ಆಕ್ಸರ‍್ರ್ಡ್ ಡೆಂಟಲ್ ಕಾಲೇಜುನ ವಿದ್ಯರ‍್ಥಿನಿ ಯಶಸ್ವಿನಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬAಧಿಸಿದAತೆ ಆಡಳಿತ ಮಂಡಳಿ ಆರು ಪ್ರಾಧ್ಯಾಪಕರನ್ನು ಕೆಲಸದಿಂದ ವಜಾಗೊಳಿಸಿದೆ.
ಓಎಂಆರ್ ವಿಭಾಗದ ಪ್ರಾಧ್ಯಾಪಕರಾದ ಡಾ. ಸಿಂಧು, ಡಾ. ಸುಶ್ಮಿನಿ, ಡಾ. ಅಲ್ವಾ, ಡಾ. ಅನಿಮೋಲ್, ಡಾ. ಫೈಕಾ, ಡಾ. ಶಭಾನಾ ಅವರನ್ನು ವಜಾಗೊಳಿಸಲಾಗಿದೆ.
ಪ್ರಾಧ್ಯಾಪಕರ ವಿರುದ್ಧ ಎಫ್.ಐ.ಆರ್. ಮತ್ತು ವಿದ್ಯರ‍್ಥಿಗಳಿಂದ ಪ್ರತಿಭಟನೆ ಹಿನ್ನೆಲೆಯಲ್ಲಿ ಆರು ಮಂದಿ ಪ್ರಾಧ್ಯಾಪಕರನ್ನು ವಜಾ ಮಾಡಲಾಗಿದೆ. ಯಶಸ್ವಿನಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬAಧಿಸಿದAತೆ ಸರ‍್ಯನಗರ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್ ದಾಖಲಿಸಲಾಗಿತ್ತು.




