Join The Telegram | Join The WhatsApp |
ಮಾಲ್ಡೀವ್ಸ್ ನಲ್ಲಿ ಸೋನು ಗೌಡ ಬಿಕಿನಿ ಧರಿಸಿ ಫೋಟೋಶೂಟ್ ಮಾಡಿಸಿದ್ದು, ನೆಟ್ಟಿಗರು ಸೋಶಿಯಲ್ ಮೀಡಿಯಾದಲ್ಲಿ ಸಖತ್ ಕ್ಲಾಸ್ ತೆಗೆದುಕೊಂಡಿದ್ದಾರೆ.
ಟಿಕ್ ಟಾಕ್ ನಲ್ಲಿ ಫೇಮಸ್ ಆಗಿದ್ದ ಸೋನು ಗೌಡ ಸೋಶಿಯಲ್ ಮೀಡಿಯಾದಲ್ಲಿ ಆಯಕ್ಟಿವ್ ಆಗಿದ್ದರು. ಅಲ್ಲದೇ ಕಿರುತೆರೆ ಶೋ ಬಿಗ್ ಬಾಸ್ ಮನೆಗೂ ಹೋಗಿ ಬಂದಿದ್ದರು.
ಮಾಲ್ಡೀವ್ಸ್ ನಲ್ಲಿ ನಟಿ ಸೋನು ಗೌಡ ಬಿಕಿನಿ ಧರಿಸಿ ಫೋಟೋಶೂಟ್ ಮಾಡಿಸಿದ್ದು, ಕೆಲವರು ಮೆಚ್ಚುಗೆ ವ್ಯಕ್ತಪಡಿಸಿದ್ರೆ ಕೆಲವರು ಸಖತ್ ಕ್ಲಾಸ್ ತೆಗೆದುಕೊಂಡಿದ್ದಾರೆ. ಕಪ್ಪು ಬಣ್ಣದ ಬಿಕಿನಿ ಧರಿಸಿ ಕ್ಯಾಮೆರಾ ಕಣ್ಣಿಗೆ ಸಖತ್ ಹಾಟ್ ಆಗಿ ಪೋಸ್ ಕೊಟ್ಟಿದ್ದಾರೆ.
Join The Telegram | Join The WhatsApp |