Ad imageAd image

ಮಕ್ಕಳ ಉತ್ತಮ ಕಲಿಕೆಗೆ ಸರ್ಕಾರಿ ಶಾಲೆಯಲ್ಲಿ ವಿಶೇಷ ಸೌಲಭ್ಯ

Bharath Vaibhav
WhatsApp Group Join Now
Telegram Group Join Now

ಬೆಳಗಾವಿ: ಪ್ರಸ್ತುತ 2024-25 ರ ಶೈಕ್ಷಣಿಕ ವರ್ಷ ಪ್ರಾರಂಭ ವಾಗುತ್ತಿದೆ. ಮಕ್ಕಳ ಉತ್ತಮ ಕಲಿಕೆಗೆ ಸರ್ಕಾರಿ ಶಾಲೆಯಲ್ಲಿ ವಿಶೇಷ ಸೌಲಭ್ಯಗಳನ್ನು ನೀಡಲಾಗುತ್ತಿದೆ ಎಂದು ಶಿಕ್ಷಣ ಇಲಾಖೆಯ ಮುಖ್ಯ ಅಧಿಕಾರಿ ತಿಳಿಸಿದರು.

ನಗರದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಅವರು, ಶಾಲಾ ಪ್ರಾರಂಭೊತ್ಸವವನ್ನು ಆಯೋಜಿಸಲಾಗಿದೆ. ಪಾಲಕರು ಸರ್ಕಾರಿ ಶಾಲೆಗೆ ಮಕ್ಕಳನ್ನು  ಕಳುಹಿಸಿ. ಮಕ್ಕಳ ಕಲಿಕೆಗೆ ವಿಶೇಷ ಕ್ರಮಗಳನ್ನು ಕೈಗೊಳ್ಳಲಾಗಿದೆ. ದಾಖಲಾತಿ ಹೆಚ್ಚಿಸಲು ದಾಖಲಾತಿ ಆಂದೋಲನವನ್ನು ಆಯೋಜಿಸಲಾಗಿದೆ. ಶಾಲೆಗಳಲ್ಲಿ ಸ್ವಚ್ಚತಾ ಕಾರ್ಯ ಪ್ರಾರಂಭವಾಗಿದೆ. ಹೂವು ಸಿಹಿಯನ್ನು ನಿಡಿ ಮಕ್ಕಳನ್ನು ಸ್ವಾಗತಿಸಲಾಗುವುದು ಎಂದು ತಿಳಿಸಿದರು.

ವರದಿ : ಮಹಾಂತೇಶ ಹುಲಿಕಟ್ಟಿ

WhatsApp Group Join Now
Telegram Group Join Now
Share This Article
error: Content is protected !!