ಹೈದರಾಬಾದ್: ಸನ್ರೈಸರ್ಸ್ ಹೈದರಾಬಾದ್ ಹಾಗೂ ದೆಹಲಿ ಕ್ಯಾಪಿಟಲ್ಸ್ ತಂಡಗಳು ಇಂದಿಲ್ಲಿ ನಡೆಯಲಿರುವ ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯ ೩೧ ನೇ ಪಂದ್ಯದಲ್ಲಿ ಮುಖಾಮುಖಿಯಾಗುತ್ತಿವೆ.
ಇಲ್ಲಿನ ರಾಜೀವ ಗಾಂಧಿ ಅಂತಾರಾಷ್ಟಿçÃಯ ಕ್ರೀಡಾಂಗಣದಲ್ಲಿ ಪಂದ್ಯ ಸಾಯಂಕಾಲ ೭:೩೦ ಕ್ಕೆ ಆರಂಭವಾಗಲಿದೆ.
ಎಸ್ಆರ್ಎಚ್ ೬ ಪಂದ್ಯಗಳಿAದ ೬ ಅಂಕಗಳಿಸಿದ್ದು, ಪಾಯಿಂಟ್ ಪಟ್ಟಿಯಲ್ಲಿ ೪ ನೇ ಸ್ಥಾನದಲ್ಲಿದೆ. ದೆಹಲಿ ಕ್ಯಾಪಿಟಲ್ಸ್ ತಂಡವು ಕೂಡ ೬ ಅಂಕಗಳನ್ನೇ ಗಳಿಸಿದ್ದು, ಪಾಯಿಂಟ್ ಪಟ್ಟಿಯಲ್ಲಿ ೫ ನೇ ಸ್ಥಾನದಲ್ಲಿದೆ. ಆದರೆ ದೆಹಲಿ ಕ್ಯಾಪಿಟಲ್ಸ ಒಂದು ಪಂದ್ಯ ಕಡಿಮೆ ಆಡಿದ್ದು, ಅಡ್ವೆಂಟೇಜ್ ಲೆಕ್ಕದಲ್ಲಿದೆ.
ಎಸ್ಆರ್ಎಚ್- ಡಿಸಿ ಪಂದ್ಯ ಇಂದು




