Ad imageAd image

ಇಂದು ಮಧ್ಯಾಹ್ನ ಎಸ್‌ಆರ್‌ಎಚ್- ಎಲ್‌ಎಸ್‌ಜಿ ಪಂದ್ಯ

Bharath Vaibhav
ಇಂದು ಮಧ್ಯಾಹ್ನ ಎಸ್‌ಆರ್‌ಎಚ್- ಎಲ್‌ಎಸ್‌ಜಿ ಪಂದ್ಯ
WhatsApp Group Join Now
Telegram Group Join Now

ಹೈದರಾಬಾದ್: ಸನ್‌ರೈಸರ್ಸ್ ಹೈದರಾಬಾದ್ ತಂಡವು ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯ ೧೦ ನೇ ಪಂದ್ಯದಲ್ಲಿ ಇಂದು ಲಕ್ನೋ ಸೂಪರ್ ಗೇಂಟ್ಸ್ ತಂಡವನ್ನು ಎದುರಿಸಲಿದೆ.
ಇಲ್ಲಿನ ರಾಜೀವ ಗಾಂಧಿ ಕ್ರೀಡಾಂಗಣದಲ್ಲಿ ಪಂದ್ಯ ಇಂದು ಮಧ್ಯಾಹ್ನ ೩:೩೦ ಕ್ಕೆ ಆರಂಭವಾಗುವುದು. ಸನ್‌ರೈಸರ್ಸ್ ಹೈದರಾಬಾದ್ ತಂಡವು ಕಳೆದ ಪಂದ್ಯದಲ್ಲಿ ಗೆಲುವಿನ ನಂತರ ಮತ್ತೇ ಹಳೆಯ ಲಯಕ್ಕೆ ಮರಳಿದೆ. ಆದರೆ ಲಕ್ನೋ ಸೂಪರ್ ಗೇಂಟ್ಸ್ ತಂಡ ಪಂದ್ಯಾವಳಿಯಲ್ಲಿ ಉತ್ತಮ ಆರಂಭ ಮಾಡಿಲ್ಲ ಎಂಬ ಕೊರಗಿನಲ್ಲಿ ಮೈದಾನಕ್ಕೆ ಇಳಿಯಲಿದೆ.

WhatsApp Group Join Now
Telegram Group Join Now
- Advertisement -  - Advertisement -  https://www.youtube.com/@BVNEWS5/videos
Share This Article
error: Content is protected !!