Ad imageAd image

ಲಿಂಗಾಯತ ಸಮಾಜದ ಮುಖಂಡರಾದ ಮಲ್ಲಪ್ಪ ಗೋಕಾಕ್ ಲಿಂಗೈಕ್ಯ

Bharath Vaibhav
ಲಿಂಗಾಯತ ಸಮಾಜದ ಮುಖಂಡರಾದ ಮಲ್ಲಪ್ಪ ಗೋಕಾಕ್ ಲಿಂಗೈಕ್ಯ
WhatsApp Group Join Now
Telegram Group Join Now

ಬೆಳಗಾವಿ :ಜಿಲ್ಲೆಯ ಗೋಕಾಕ್ ತಾಲೂಕಿನ ಸಾವಳಗಿ ಗ್ರಾಮದ ಗಣ್ಯ ಮನೆತನದ ಮಲ್ಲಪ್ಪ ಗೋಕಾಕ್ ಇತ್ತಿಚೆಗೆ ಅಕಾಲಿಕ ಮರಣ ಹೊಂದಿದ್ದಾರೆ. ಲಿಂಗಾಯತ ಸಮಾಜದ ಮುಖಂಡರಾದ ಮಲ್ಲಪ್ಪ ಗೋಕಾಕ್ ಅವರು ಗ್ರಾಮ ಪಂಚಾಯತಿ ಸದಸ್ಯರಾಗಿ ಹಲವಾರು ಸಂಘ ಸಂಸ್ಥೆಗಳ ಅಧ್ಯಕ್ಷರಾಗಿ ಸಮಾಜಮುಖಿ ಕಾರ್ಯ ನಿರ್ವಹಿಸಿದ್ದು ಶ್ಲಾಘನೀಯ. ಇವರಿಗೆ ಹಲವಾರು ರಾಜಕೀಯ ಮುಖಂಡರು, ಮಠಾಧೀಶರು ಪಂಚಾಯತಿ ಸದಸ್ಯರು ಸೇರಿದಂತೆ ಅಪಾರ ಸ್ನೇಹ ಬಳಗದವರು ಸಂತಾಪ ಸೂಚಿಸಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!