Ad imageAd image

ನಾಳೆ ಬೆಳಗ್ಗೆ 11 : 30 ಕ್ಕೆ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಪ್ರಕಟ

Bharath Vaibhav
ನಾಳೆ ಬೆಳಗ್ಗೆ 11 : 30 ಕ್ಕೆ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಪ್ರಕಟ
WhatsApp Group Join Now
Telegram Group Join Now

ಬೆಂಗಳೂರು : ನಾಳೆ ಬೆಳಗ್ಗೆ 11 : 30 ಕ್ಕೆ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟವಾಗಲಿದೆ. ಹಾಗೂ ನಾಳೆ ಮಧ್ಯಾಹ್ನ 12 : 30 ರ ನಂತರ ಮಂಡಳಿಯ ವೆಬ್ ಸೈಟ್ ನಲ್ಲಿ ಫಲಿತಾಂಶ ಪ್ರಕಟವಾಗಲಿದೆ ಎಂಬ ಅಧಿಕೃತ ಮಾಹಿತಿ ಲಭ್ಯವಾಗಿದೆ. ಸಚಿವ ಮಧು ಬಂಗಾರಪ್ಪ ಅವರು ಫಲಿತಾಂಶ ಪ್ರಕಟಿಸಲಿದ್ದಾರೆ.

ಈ ರೀತಿ ಫಲಿತಾಂಶ ಚೆಕ್ ಮಾಡಿ

ಹಂತ 1: karresults.nic.in ರಂದು ಮಂಡಳಿಯ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ.

ಹಂತ 2: ಮುಖಪುಟದಲ್ಲಿ ಎಸ್‌ಎಸ್‌ಎಲ್ಸಿ ಫಲಿತಾಂಶ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಹಂತ 3: ನಿಮ್ಮ ನೋಂದಣಿ ಸಂಖ್ಯೆ ಮತ್ತು ಇತರ ಅಗತ್ಯ ವಿವರಗಳನ್ನು ನಮೂದಿಸಿ.

ಹಂತ 4: ಮಾಹಿತಿಯನ್ನು ಸಲ್ಲಿಸಿ ಮತ್ತು ನಿಮ್ಮ ಫಲಿತಾಂಶವನ್ನು ವೀಕ್ಷಿಸಿ.

 

 

WhatsApp Group Join Now
Telegram Group Join Now
Share This Article
error: Content is protected !!