Ad imageAd image

500 ಗ್ರಾಮ ಲೆಕ್ಕಾಧಿಕಾರಿಗಳ ನೇಮಕಕ್ಕೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ 

Bharath Vaibhav
500 ಗ್ರಾಮ ಲೆಕ್ಕಾಧಿಕಾರಿಗಳ ನೇಮಕಕ್ಕೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ 
WhatsApp Group Join Now
Telegram Group Join Now

ಬೆಂಗಳೂರು : ರಾಜ್ಯ ಸರ್ಕಾರವು ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದ್ದಿ ನೀಡಿದ್ದು, ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡುವ ಕುರಿತು ಮಹತ್ವದ ಆದೇಶ ಹೊರಡಿಸಿದೆ.

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಲ್ಲಿ 2025-26 ನೇ ಸಾಲಿನಲ್ಲಿ 500 ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಆರ್ಥಿಕ ಇಲಾಖೆಯು ಸಹಮತಿ ನೀಡಿರುತ್ತದೆ.

ಆದ್ದರಿಂದ ಈ ಕುರಿತು ಪರಿಶೀಲಿಸಿ, ನೇಮಕಾತಿ ಪ್ರಕ್ರಿಯೆ ಕೈಗೊಳ್ಳಲು ಗ್ರಾಮ ಆಡಳಿತ ಅಧಿಕಾರಿ ವೃಂದಕ್ಕೆ ಸಂಬಂಧಿಸಿದಂತೆ ಕೆಳಕಂಡ ಅಂಶಗಳಿಗೆ ಜಿಲ್ಲಾವಾರು ಮಾಹಿತಿಯನ್ನು ದಿನಾಂಕ :07.01.2026 ಸಲ್ಲಿಸುವಂತೆ ಕೋರಲು ನಿರ್ದೇಶಿಸಲಾಗಿದೆ.

 

 

 

 

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!