ಬೆಂಗಳೂರು : ಮಾನಸಿಕ ಸ್ವಾಸ್ಥ ಕಾಪಾಡಿಕೊಳ್ಳಲು ರಾಜ್ಯ ಸರ್ಕಾರ ಟೆಲಿ ಮನಸ್ ಆಯಪ್ ಬಿಡುಗಡೆ ಮಾಡಿದೆ.
ಮಾನಸಿಕ ಸ್ವಾಸ್ಥ್ಯ ಕಾಪಾಡಿಕೊಳ್ಳಲು ಹಾಗೂ ಮಾನಸಿಕ ಅನಾರೋಗ್ಯ ಸಮಸ್ಯೆಗಳಿಗೆ ಪರಿಹಾರೋಪಾಯ ಕಂಡುಕೊಳ್ಳಲು ʼಟೆಲಿ ಮನಸ್ʼ ಆಯಪ್ ಸಹಕಾರಿಯಾಗಲಿದೆ. ಗೂಗಲ್ ಪ್ಲೇ ಸ್ಟೋರ್ನಲ್ಲಿ ಟೆಲಿಮನಸ್ ಆಯಪ್ ಲಭ್ಯವಿದ್ದು, ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ನೆರವಾಗಲಿದೆ.