Ad imageAd image

ಬಾಗಲಕೋಟೆಯಲ್ಲಿ ಮತ್ತೆ ಕಲ್ಲು ತೂರಾಟ : ಮಾಂಸದಂಗಡಿಗಳ ಮೇಲೆ ಕಲ್ಲು ತೂರಾಟ

Bharath Vaibhav
ಬಾಗಲಕೋಟೆಯಲ್ಲಿ ಮತ್ತೆ ಕಲ್ಲು ತೂರಾಟ : ಮಾಂಸದಂಗಡಿಗಳ ಮೇಲೆ ಕಲ್ಲು ತೂರಾಟ
WhatsApp Group Join Now
Telegram Group Join Now

ಬಾಗಲಕೋಟೆ : ಬಾಗಲಕೋಟೆಯಲ್ಲಿ ಇದೀಗ ಮತ್ತೆ ಕಲ್ಲು ತೂರಾಟ ನಡೆದಿದ್ದು, ಕಿಲ್ಲಾ ಓಣಿಯ ಮಾಂಸದಂಗಡಿಗಳ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ ಎಂದು ವರದಿಯಾಗಿದೆ.

ಬಾಗಲಕೋಟೆಯಲ್ಲಿ ನಿನ್ನೆ ರಾತ್ರಿ ನಡೆದ ಶಿವಾಜಿ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿತ್ತು.ಇದೀಗ ಮತ್ತೆ ಕಿಲ್ಲಾ ಓಣಿಯಲ್ಲಿ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದು, ಪೊಲೀಸರು ಲಾಠಿಚಾರ್ಜ್ ನಡೆಸಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!