Ad imageAd image

ದೆಹಲಿ ಕ್ಯಾಪಿಟಲ್ಸ್ ಗೆ ಸನ್ ರೈಸರ್ಸ್ ಹೈದರಾಬಾದ್ ಸವಾಲು

Bharath Vaibhav
ದೆಹಲಿ ಕ್ಯಾಪಿಟಲ್ಸ್ ಗೆ ಸನ್ ರೈಸರ್ಸ್ ಹೈದರಾಬಾದ್ ಸವಾಲು
WhatsApp Group Join Now
Telegram Group Join Now

ಹೈದರಾಬಾದ್: ದೆಹಲಿ ಕ್ಯಾಪಿಟಲ್ಸ್ ತಂಡ ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯ 55 ನೇ ಲೀಗ್ ಪಂದ್ಯದಲ್ಲಿಂದು ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಎದುರಿಸಲಿದೆ.

ಇಲ್ಲಿನ ರಾಜೀವ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಇಂದು ಸಾಯಂಕಾಲ 7:30 ಕ್ಕೆ ಪಂದ್ಯ ಆರಂಭವಾಗಲಿದ್ದು, 10 ಪಂದ್ಯಗಳನ್ನು ಆಡಿರುವ ದೆಹಲಿ ಕ್ಯಾಪಿಟಲ್ಸ್ ತಂಡ 6 ರಲ್ಲಿ ಗೆದ್ದು 12 ಅಂಕಗಳನ್ನು ಗಳಿಸಿದೆ. ಇನ್ನೊಂದೆಡೆ ಸನ್ ರೈಸರ್ಸ ಹೈದರಾಬಾದ್ ತಂಡವು 10 ಪಂದ್ಯಗಳಿಂದ 6 ಅಂಕಗಳನ್ನು ಗಳಿಸಿದ್ದು, ಈ ಪಂದ್ಯವನ್ನು ಗೆಲ್ಲಲೇಬೇಕಾದ ಅನಿವಾರ್ಯತೆಯಲ್ಲಿದೆ. ಉಭಯ ತಂಡಗಳಿಗೂ ಈ ಪಂದ್ಯ ಮಹತ್ವದ್ದಾಗಿದೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!