Ad imageAd image
- Advertisement -  - Advertisement -  - Advertisement - 

ಸುರೇಬಾನ ಪಶ್ಚಿಮ ವಲಯ ಮಟ್ಟದ ಕ್ರೀಡಾಕೂಟ ಉದ್ಘಾಟನಾ ಸಮಾರಂಭ

Bharath Vaibhav
ಸುರೇಬಾನ ಪಶ್ಚಿಮ ವಲಯ ಮಟ್ಟದ ಕ್ರೀಡಾಕೂಟ ಉದ್ಘಾಟನಾ ಸಮಾರಂಭ
WhatsApp Group Join Now
Telegram Group Join Now

ರಾಮದುರ್ಗ :- ಸಮೂಹ ಸಂಪನ್ಮೂಲ ಕೇಂದ್ರ ಸುರೇಬಾನ-ಮನಿಹಾಳ ಪಶ್ಚಿಮ ವಲಯ ಮಟ್ಟದ 2024-25 ನೇ ಸಾಲಿನ ಕ್ರೀಡಾಕೂಟ ಉದ್ಘಾಟನಾ ಸಮಾರಂಭವು ತಾಲೂಕಿನ ಸುರೇಬಾನ ಗ್ರಾಮದ ಸರಕಾರಿ ಮಾದರಿ ಕನ್ನಡ ಪ್ರಾಥಮಿಕ ಶಾಲೆಯಲ್ಲಿ ಜರುಗಿತು.

ಸಮಾರಂಭದ ಸಾನಿಧ್ಯ  ,ಶ್ರೀ ಕುಮಾರ ಹಿರೇಮಠ ಪೂಜ್ಯರೂ ಸಾನಿಧ್ಯ ವಹಿಸಿದ್ದರು.ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ಪ್ರಾಥಮಿಕ ದೈಹಿಕ ಶಿಕ್ಷಕರ ಸಂಘದ ಉಪಾಧ್ಯಕ್ಷರಾದ ಪಿ ಡಿ ಕಾಲವಾಡ ಅವರು ಉದ್ಘಾಟನೆ ಮಾಡಿದರು.

ಸುರೇಬಾನ ಗ್ರಾಮ ಪಂಚಾಯತಿ ಅಧ್ಯಕ್ಷರಾದ ರತ್ನಾ ಜಡಿ ಇವರು ಕ್ರೀಡಾ ಧ್ವಜಾರೋಹಣ ನೆರವೇರಿಸಿದರು. ಸಮಾರಂಭದಲ್ಲಿ ಕ್ರೀಡಾಕೂಟಕ್ಕೆ ಸಹಾಯ ಮಾಡಿದ ದಾನಿಗಳನ್ನು ಸತ್ಕರಿಸಲಾಯಿತು.

ವರದಿ: ಕುಮಾರ ಎಮ್

WhatsApp Group Join Now
Telegram Group Join Now
Share This Article
error: Content is protected !!