Ad imageAd image

ಅರಳಿಕಟ್ಟಿ ಗ್ರಾಮ ಪಂಚಾಯಿತಿಯಲ್ಲಿ ಅದ್ದೂರಿಯಾಗಿ ನಡೆದ ಸ್ವಚ್ಛತಾ ಆಂದೋಲನ ಶಿಬಿರ.

Bharath Vaibhav
ಅರಳಿಕಟ್ಟಿ ಗ್ರಾಮ ಪಂಚಾಯಿತಿಯಲ್ಲಿ ಅದ್ದೂರಿಯಾಗಿ ನಡೆದ ಸ್ವಚ್ಛತಾ ಆಂದೋಲನ ಶಿಬಿರ.
WhatsApp Group Join Now
Telegram Group Join Now

ಬೆಳಗಾವಿ:- ಜಿಲ್ಲಾ ಪಂಚಾಯಿತಿ ಸಹಯೋಗದಲ್ಲಿ ಬೆಳಗಾವಿ ತಾಲ್ಲೂಕು ಪಂಚಾಯಿತಿ ವ್ಯಾಪ್ತಿಯ ಅರಳಿಕಟ್ಟಿ ಗ್ರಾಮ ಪಂಚಾಯಿತಿ ವತಿಯಿಂದ ಗ್ರಾಮದಲ್ಲಿ ಭರತೇಶ್ ನರ್ಸಿಂಗ್ ಕಾಲೇಜು ವತಿಯಿಂದ ಗ್ರಾಮ ಪಂಚಾಯಿತಿ ಅಧ್ಯಕ್ಷ ನಾಗಪ್ಪ ಬಾಗೇವಾಡಿ ಹಾಗೂ ಪಿ.ಡಿ.ಓ ರಣಜಿತ್ ಸಿಂಗ್ ರಜಪೂತ ಹಾಗೂ ಸರ್ವ ಸದಸ್ಯರ ನೇತೃತ್ವದಲ್ಲಿ ಅದ್ದೂರಿಯಾಗಿ ಸ್ವಚ್ಛತಾ ಶಿಬಿರ ನಡೆಯಿತು.

 

ಈ ಸಂದರ್ಭದಲ್ಲಿ ಈ ಶಿಬಿರದಲ್ಲಿ ಕಾಲೇಜು ವಿದ್ಯಾರ್ಥಿಗಳು ವಿವಿಧ ವಾರ್ಡ್ ಗಳಲ್ಲಿ ಸ್ವಚ್ಚತೆಯನ್ನು ಮಾಡಿ ಕಸವನ್ನು ಸಂಗ್ರಹ ಮಾಡಿ ತ್ಯಾಜ್ಯ ಘಟಕದ ವಾಹನಕ್ಕೆ ಹಾಕಿದರು. ಈ ಸಂದರ್ಭದಲ್ಲಿ ಕಾಲೇಜು ಉಪ ಪ್ರಾಂಶುಪಾಲ, ಗ್ರಾ.ಪಂ ಅಧ್ಯಕ್ಷ, ಪಿ. ಡಿ.ಓ ಹಾಗೂ ಶೋಬಾ ಹುಲಮನಿ ನಮ್ಮ ನ್ಯೂಸ್ ಸಮೂಹದೊಂದಿಗೆ ಮಾತನಾಡಿದರು. ಒಟ್ಟಾರೆ ಅದ್ದೂರಿಯಾಗಿ ಸ್ವಚ್ಛತಾ ಆಂದೋಲನ ಶಿಬಿರ ಅದ್ದೂರಿಯಾಗಿ ನಡೆಯಿತು.

 ವರದಿ:-ಬಸವರಾಜು. 

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!