ಕಾಗವಾಡ: ತಾಲೂಕಿನ ಮಂಗಸೂಳಿ ಗ್ರಾಮದ ಮೆಟ್ರಿಕ್ ಬಾಲಕಿಯರ ವಸತಿ ನಿಲಯಕ್ಕೆ ಮಂಗಳವಾರ ಸಂಜೆ ಆಕಸ್ಮಿಕವಾಗಿ ತಹಶೀಲ್ದಾರ ರವೀಂದ್ರ ಹಾದಿಮನಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಮಯದಲ್ಲಿ ಕಂದಾಯ ನಿರೀಕ್ಷಕ ಶಾಫೀಕ ಮುಲ್ಲಾ, ವಸತಿನಿಲಯದ ವಾರ್ಡನ್ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.
ವರದಿ:ಚಂದ್ರಕಾಂತ ಕಾಂಬಳೆ
ಮಂಗಸೂಳಿ ವಸತಿ ಮೆಟ್ರಿಕ್ ಬಾಲಕಿಯರ ವಸತಿ ನಿಲಯಕ್ಕೆ ತಹಶೀಲ್ದಾರ ಆಕಸ್ಮಿಕ ಭೇಟಿ




