Ad imageAd image

ತಾಲೂಕಾ ಮಟ್ಟದ ದಸರಾ ಕ್ರೀಡಾಕೂಟ ಅಂಬೇಡ್ಕರ್ ಕ್ರೀಡಾಂಗಣ.

Bharath Vaibhav
ತಾಲೂಕಾ ಮಟ್ಟದ ದಸರಾ ಕ್ರೀಡಾಕೂಟ ಅಂಬೇಡ್ಕರ್ ಕ್ರೀಡಾಂಗಣ.
WhatsApp Group Join Now
Telegram Group Join Now

ವಿಜಯಪುರ :-ತಾಲೂಕಾ ಮಟ್ಟದ ದಸರಾ ಕ್ರೀಡಾಕೂಟ. ಸ್ಥಳ – ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣ ವಿಜಯಪುರ, ದಿನಾಂಕ – 23-09-2024 ರಂದು ಕಾರ್ಯಕ್ರಮದಲ್ಲಿ ಮಾನ್ಯ ಅಪರ್ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ ನಿರ್ದೇಶಕರು, ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು, ವಿಜಯಪುರ ನಗರ & ಗ್ರಾಮೀಣ ವಲಯದ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕರು ಇನ್ನೂ ಹಲವಾರು ಕಾರ್ಯಕರ್ತರು ಉಪಸ್ಥಿತರಿದ್ದರು.

ವರದಿ :-ರಾಜು ಮುಂಡೆ

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!