ತಮಿಳುನಾಡು: ಇಲ್ಲಿನ ಧರ್ಮಪುರಿ ಜಿಲ್ಲೆಯ ಶಾಲೆಯೊಂದಲ್ಲಿ ನಡೆದಿರುವ ಘಟನೆಯ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ (Social media) ತೀವ್ರ ಆಕ್ರೋಶಕ್ಕೆ ಗುರಿಯಾಗಿದೆ.
ಇಲ್ಲಿನ ಶಾಲೆಯ ತರಗತಿಯಲ್ಲಿ ಮಕ್ಕಳು ತಮ್ಮ ಮುಖ್ಯೋಪಾಧ್ಯಾಯರ ಕಾಲುಗಳನ್ನು ಒತ್ತುತ್ತಿರುವ ವಿಡಿಯೋವೊಂದು ವೈರಲ್ ಆಗಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.
ಧರ್ಮಪುರಿ ಹರೂರಿನ ಮಾವೇರಿಪಟ್ಟಿ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ನಡೆದಿದ್ದು,ಈ ಶಾಲೆಯಲ್ಲೂ ಸುಮಾರು 30 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ.
ವಿದ್ಯಾ ಕಲಿಯಲು ಕಷ್ಟಪಟ್ಟು ಶಾಲೆಗಳಿಗೆ ಬರುವ ಬಡ ವಿದ್ಯಾರ್ಥಿಗಳನ್ನು ಈ ರೀತಿ ತನ್ನ ಪದಗಳನ್ನು ಒತ್ತಲು ಬಳಸಿಕೊಂಡ ಹೆಡ್ ಮಾಸ್ಟರ್ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.
ಹೀಗೆ ವೈರಲ್ ಆಗಿರುವ ವಿಡಿಯೋದಲ್ಲಿ ಮಕ್ಕಳ ಕೈಯಿಂದ ತಮ್ಮ ಪದಗಳನ್ನು ಒತ್ತಿಸಿಕೊಂಡ ಮಹಿಳೆಯನ್ನು ಶಾಲೆಯ ಮುಖ್ಯೋಪಾಧ್ಯಾಯಿನಿ ಕಲೈವಾಣಿ ಎಂದು ಗುರುತಿಸಲ್ಪಟ್ಟಿದ್ದು, ತರಗತಿಯೊಳಗೆ ಮಕ್ಕಳಿಗೆ ತನ್ನ ಕಾಲುಗಳನ್ನು ಒತ್ತುವಂತೆ ಸೂಚಿಸುತ್ತಾ ಮೇಜಿನ ಮೇಲೆ ಮಲಗಿರುವುದು ವಿಡಿಯೋದಲ್ಲಿ ಕಂಡುಬಂದಿದೆ.
ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ನಡೆದಿದ್ದು,ಈ ಶಾಲೆಯಲ್ಲೂ ಸುಮಾರು 30 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ವಿದ್ಯಾ ಕಲಿಯಲು ಕಷ್ಟಪಟ್ಟು ಶಾಲೆಗಳಿಗೆ ಬರುವ ಬಡ ವಿದ್ಯಾರ್ಥಿಗಳನ್ನು ಈ ರೀತಿ ತನ್ನ ಪದಗಳನ್ನು ಒತ್ತಲು ಬಳಸಿಕೊಂಡ ಹೆಡ್ ಮಾಸ್ಟರ್ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.