ಅಹ್ಮದಾಬಾದ್: ಭಾರತ ಕ್ರಿಕೆಟ್ ತಂಡವು ವೆಸ್ಟ್ ಇಂಡೀಸ್ ವಿರುದ್ಧ ಇಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದ ಮೂರನೇ ದಿನವೇ ಪ್ರವಾಸಿ ತಂಡವನ್ನು ಇನ್ನಿಂಗ್ಸ್ ಹಾಗೂ 140 ರನ್ ಗಳಿಂದ ಸೋಲಿಸಿ ಸರಣಿಯಲ್ಲಿ 1-0 ರಿಂದ ಮುನ್ನಡೆ ಸಾಧಿಸಿತು.

ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಮೂರನೇ ದಿನವಾದ ಇಂದು ವೆಸ್ಟ್ ಇಂಡೀಸ್ ತಂಡ ತನ್ನ ದ್ವಿತೀಯ ಸರದಿಯಲ್ಲಿ 146 ರನ್ ಗೆ ತನ್ನೆಲ್ಲ ವಿಕೆಟ್ ಕಳೆದುಕೊಂಡು ಪರಾಭವಗೊಂಡಿತು.
ಸ್ಕೋರ್ ವಿವರ
ವೆಸ್ಟ್ ಇಂಡೀಸ್ ಮೊದಲ ಇನ್ನಿಂಗ್ಸ್ 162
ಭಾರತ ಮೊದಲ ಇನ್ನಿಂಗ್ಸ್ 5 ವಿಕೆಟ್ ಗೆ 448 ಡಿಕ್ಲೇರ್
ವೆಸ್ಟ್ ಇಂಡೀಸ್ ಎರಡನೇ ಇನ್ನಿಂಗ್ಸ್ 146
ಅಲಿಕ್ ಅಥಾಂಜೆ 38, ರವೀಂದ್ರ ಜಡೆಜಾ 54 ಕ್ಕೆ 4, ಮೊಹ್ಮದ್ ಸಿರಾಜ್ 31 ಕ್ಕೆ 3)
ಪಂದ್ಯ ಶ್ರೇಷ್ಠ : ರವೀಂದ್ರ ಜಡೆಜಾ




