Ad imageAd image

ವಿಧಾನಸಭೆಯಲ್ಲಿ ರಾಜ್ಯ ವಿವಿಗಳ ತಿದ್ದುಪಡಿ ವಿಧೇಯಕ ಅಂಗೀಕಾರ

Bharath Vaibhav
ವಿಧಾನಸಭೆಯಲ್ಲಿ ರಾಜ್ಯ ವಿವಿಗಳ ತಿದ್ದುಪಡಿ ವಿಧೇಯಕ ಅಂಗೀಕಾರ
vidhana soudha
WhatsApp Group Join Now
Telegram Group Join Now

ಬೆಂಗಳೂರು: ಕರ್ನಾಟಕ ವಿಧಾನಸಭೆಯಲ್ಲಿ ಕರ್ನಾಟಕ ರಾಜ್ಯ ವಿವಿಗಳ ತಿದ್ದುಪಡಿ ವಿಧೇಯಕ ಅಂಗೀಕಾರಗೊಂಡಿದೆ. ಹೀಗಾಗಿ ಬೆಂಗಳೂರು ನಗರ ವಿವಿ, ಇನ್ಮುಂದೆ ಡಾ.ಮನಮೋಹನ್ ಸಿಂಗ್ ವಿವಿ ಎಂಬುದಾಗಿ ಮರುನಾಮಕರಣವಾಗಲಿದೆ.

ಬೆಂಗಳೂರು ನಗರ ವಿವಿಯ ಹೆಸರು ಮರು ನಾಮಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ವಿವಿಗಳ ತಿದ್ದುಪಡಿ ವಿಧೇಯಕವನ್ನು ವಿಧಾನಸಭೆಯಲ್ಲಿ ಮಂಡಿಸಲಾಗಿತ್ತು.

ಈ ವಿಧೇಯಕದ ಬಗ್ಗೆ ಚರ್ಚೆಯ ನಂತ್ರ ಅಂಗೀಕಾರವನ್ನು ನೀಡಲಾಗಿದೆ. ಈ ಹಿನ್ನಲೆಯಲ್ಲಿ ಬೆಂಗಳೂರು ನಗರ ವಿಶ್ವವಿದ್ಯಾಲಯದ ಹೆಸರು ಬದಲಾವಣೆಯಾಗಲಿದೆ.

ಕರ್ನಾಟಕ ರಾಜ್ಯ ವಿವಿಗಳ ತಿದ್ದುಪಡಿ ವಿಧೇಯಕವು ವಿಧಾನ ಪರಿಷತ್ತಿನಲ್ಲೂ ಅಂಗೀಕಾರಗೊಂಡರೇ ಡಾ.ಮನಮೋಹನ್ ಸಿಂಗ್ ವಿವಿ ಎಂಬುದಾಗಿ ಬೆಂಗಳೂರು ನಗರ ವಿವಿ ಮರು ನಾಮಕರಣವಾಗಲಿದೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!