Ad imageAd image

ಸೇಡಂ ತಹಸೀಲ್ದಾರರ ಕಚೇರಿಯಲ್ಲಿ ಬಾಂಬ್: ಸ್ಥಳಕ್ಕೆ ಭೇಟಿ ನೀಡಿದ ಬಾಂಬ್ ನಿಷ್ಕ್ರೀಯದಳ

Bharath Vaibhav
ಸೇಡಂ ತಹಸೀಲ್ದಾರರ ಕಚೇರಿಯಲ್ಲಿ ಬಾಂಬ್: ಸ್ಥಳಕ್ಕೆ ಭೇಟಿ ನೀಡಿದ ಬಾಂಬ್ ನಿಷ್ಕ್ರೀಯದಳ
WhatsApp Group Join Now
Telegram Group Join Now

ಸೇಡಂ: ಪಟ್ಟಣದ ತಹಸೀಲ್ದಾರರ ಕಾರ್ಯಾಲಯದಲ್ಲಿ ಬಾಂಬ್ ಇದೆ ಎಂದು ಆತಂಕಗೊಂಡ ಅದಿಕಾರಿಗಳು ಸೇಡಂ ಪೊಲೀಸ್ ಇಲಾಖೆಗೆ ಮಾಹಿತಿ ನೀಡಿದ್ದು. ಪೊಲೀಸ್ ಇಲಾಖೆಯು ಬಾಂಬ್ ನಿಷ್ಕ್ರಿಯ ದಳದೊಂದಿಗೆ ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿರುವುದು ಕಂಡು ಬಂದಿದೆ.

ವರದಿ : ವೆಂಕಟಪ್ಪ ಕೆ ಸುಗ್ಗಾಲ್.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!