This is the title of the web page
This is the title of the web page

Live Stream

October 2023
S M T W T F S
1234567
891011121314
15161718192021
22232425262728
293031  

| Latest Version 9.4.1 |

State News

ಜಿಲ್ಲಾಡಳಿತ, ಜಿಲ್ಲಾಧಿಕಾರಿಗಳ ಕಾರ್ಯವೈಖರಿಗೆ ಮೆಚ್ಚುಗೆ ನೀಡಿದ ಸಭಾಪತಿ

Join The Telegram Join The WhatsApp

ಬೆಳಗಾವಿ: ರವಿವಾರ ದಿನಾಂಕ 18/12/22 ದಂದು ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿ ರಾಜ್ಯ ವಿಧಾನ ಪರಿಷತ್ ಸಭಾಪತಿಗಳಾದ ರಘುನಾಥ್ ರಾವ್ ಮಲ್ಕಾಪುರೆ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದರು..

ಇದಕ್ಕೂ ಮೊದಲು ನಗರದಲ್ಲಿ ಅಧಿವೇಶನದ ಸಿದ್ಧತೆ ಆಗಿರುವ ಬಗ್ಗೆ ಬೆಳಗಾವಿಯ ಜಿಲ್ಲಾಧಿಕಾರಿಗಳು, ವಿವಿಧ ಇಲಾಖೆಯ ಅಧಿಕಾರಿಗಳ ಜೊತೆಗೂಡಿ, ಸಭಾಪತಿಗಳಿಗೆ ಸವಿವರವಾದ ಮಾಹಿತಿ ನೀಡಿದರು..

ಅಧಿವೇಶನಕ್ಕೆ ಸರ್ಕಾರದಿಂದ ಎಲ್ಲಾ ರೀತಿಯ ಅಚ್ಚುಕಟ್ಟಾದ ಸಿದ್ಧತೆ ಆಗಿರುವ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಸಭಾಪತಿಗಳು, ಹಲವಾರು ವಿದೆಯಕಗಳ ಚರ್ಚೆ ಈ ಅಧಿವೇಶನದಲ್ಲಿ ಆಗುತ್ತದೆ, ಸಮಯದ ಅಭಾವದಿಂದ ಯಾವುದೇ ವಿಧೇಯಕ ಚರ್ಚೆ ಹಾಗೂ ಮಂಡನೆ ಅರ್ಧಕ್ಕೆ ನಿಲ್ಲುವುದಿಲ್ಲ ಎಂದರು..

ಈ ಸುದ್ದಿಗೋಷ್ಟಿಯಲ್ಲಿ ಸರ್ಕಾರದ ಹಿರಿಯ ಅಧಿಕಾರಿಗಳು, ಜಿಲ್ಲಾಮಟ್ಟದ ಎಲ್ಲಾ ಅಧಿಕಾರಿಗಳು ಭಾಗಿಯಾಗಿದ್ದರು..

ವರದಿ : ಪ್ರಕಾಶ ಕುರಗುಂದ


Join The Telegram Join The WhatsApp
Bharath Vaibhav
the authorBharath Vaibhav

Leave a Reply