Join The Telegram | Join The WhatsApp |
ಅಥಣಿ: ಕಾಗವಾಡ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಮದಭಾವಿ ಗ್ರಾಮದ ಕೆರೆಯಲ್ಲಿ ಅಪರಿಚಿತ ವ್ಯಕ್ತಿ ಮೃತದೇಹ ಪತ್ತೆಯಾಗಿದ್ದು
ವಯಸ್ಸು ಸುಮಾರು 30ರಿಂದ 35 ಇರಬಹುದು ಎಂದು ಅಂದಾಜಿಸಲಾಗಿದೆ
ಇನ್ನು ವ್ಯಕ್ತಿ ಮೃತದೇಹ ಪತ್ತೆಯಾದ ಹಿನ್ನೆಲೆಯಲ್ಲಿ
ಗ್ರಾಮದ ಜನರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ
ಅಥಣಿ ಪೋಲಿಸ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.
ವರದಿ: ಅಬ್ಬಾಸ ಮುಲ್ಲಾ
Join The Telegram | Join The WhatsApp |