Ad imageAd image

ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಭೂತರಾಮನಹಟ್ಟಿ ಮೃಗಾಲಯದಲ್ಲಿದ್ದ ಹೆಣ್ಣು ಸಿಂಹ ಸಾವು 

Bharath Vaibhav
ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಭೂತರಾಮನಹಟ್ಟಿ ಮೃಗಾಲಯದಲ್ಲಿದ್ದ ಹೆಣ್ಣು ಸಿಂಹ ಸಾವು 
WhatsApp Group Join Now
Telegram Group Join Now

ಬೆಳಗಾವಿ: ಜಿಲ್ಲೆಯ ಭೂತರಾಮನಹಟ್ಟಿ ಕಿತ್ತೂರ ರಾಣಿ ಚನ್ನಮ್ಮ ಮೃಗಾಲಯದಲ್ಲಿದ್ದ ಹೆಣ್ಣು ಸಿಂಹ ಅನಾರೋಗ್ಯದಿಂದ ಸಾವನ್ನಪ್ಪಿದೆ ಎಂದು ಮೃಗಾಲಯ ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.

ವೃದ್ಧಾಪ್ಯ ಹಾಗೂ ಬಹು ಅಂಗಾಂಗಗಳ ವೈಫಲ್ಯದಿಂದ 15 ವರ್ಷದ ನಿರುಪಮಾ ಎಂಬ ಹೆಸರಿನ ಹೆಣ್ಣು ಸಿಂಹವು ಕಳೆದ 15 ದಿನಗಳಿಂದ ಸಿಂಹವನ್ನು ವನ್ಯಜೀವಿ ವೈದ್ಯರ ಸಲಹೆಯಂತೆ ಉಪಚರಿಸಲಾಗುತ್ತಿತ್ತು.

ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಿಂಹ ಸಾವನ್ನಪ್ಪಿದೆ. ಬಳಿಕ ಕೇಂದ್ರೀಯ ಮೃಗಾಲಯ ಪ್ರಾಧಿಕಾರ ನಿಗದಿಪಡಿಸಿದ ಮಾರ್ಗಸೂಚಿಗಳಂತೆ ಸಿಂಹದ ಮರಣೋತ್ತರ ಪರೀಕ್ಷೆ ಮಾಡಿ ನಿಯಮಾನುಸಾರ ಅಂತ್ಯಕ್ರಿಯೆ ಮಾಡಲಾಯಿತು.

WhatsApp Group Join Now
Telegram Group Join Now
Share This Article
error: Content is protected !!