ಬೆಳಗಾವಿ : ಯುವಕನೊಬ್ಬ ಬಾಲಕಿಗೆ ನನ್ನನ್ನು ಪ್ರೀತಿಸು ಎಂದು ಪೀಡಿಸುತ್ತಿದ್ದ ಇದರಿಂದ ಬೇಸತ್ತು ಬಾಲಕಿ ಮನೆಯಲ್ಲಿ ಯಾರು ಇಲ್ಲದ ವೇಳ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾಳ. ಈ ವೇಳೆ ತಕ್ಷಣ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಿಸದ ಬಾಲಕಿ ಸಾವನ್ನಪ್ಪಿರುವ ಘಟನ ಬೆಳಗಾವಿ ಜಿಲ್ಲೆಯ ಘಟಪ್ರಭಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಹೌದು ಚಿಕಿತ್ಸೆ ಫಲಿಸಿದ ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ಬಾಲಕಿ ಸಾವನ್ನಪ್ಪಿದ್ದಾಳೆ, ಮನೆಯಲ್ಲಿ ಯಾರು ಇಲ್ಲದ ವೇಳೆ ಬಾಲಕಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದಳು. ಬೆಳಗಾವಿಯ ಘಟವುಭಾ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿತ್ತು. ಗಂಭೀರವಾಗಿ ಗಾಯಗೊಂಡಿದ್ದ ಬಾಲಕಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಪೋಷಕರು ಬಿಮ್ಸ್ ಆಸ್ಪತ್ರೆಗೆ ಕರೆ ತಂದಿದ್ದರು. ಆದರ ಚಿಕಿತ್ಸೆ ಫಲಕಾರಿಯಾಗದೆ ಬಾಲಕಿ ಬಿಮ್ಸ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ಯಾಳ ಪ್ರೀತಿಸುವಂತೆ ಬಾಲಕಿಯನ್ನು ಸಿದ್ಧಲಿಂಗ ಪೂಜಾರಿ (21) ಎನ್ನುವ ಯುವಕ ಪೀಡಿಸುತ್ತಿದ್ದ ಎನ್ನಲಾಗಿದೆ.
ಇದರಿಂದ ಬೇಸತ್ತು ಬಾಲಕಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾಳೆ ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದ ಈಗ ಸಾವನ್ನಪ್ಪಿದ್ದಾಳೆ ಸದ್ಯ ಪಾಗಲ್ ಪ್ರೇಮಿ ಸಿದ್ದಲಿಂಗನನ್ನು ಪೋಲಿಸರು ವಶಕ್ಕೆ ಪಡೆದುಕೊಂಡಿದ್ದು, ಈ ಕುರಿತು ಘಟಪ್ರಭಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.