ಕಲಬುರಗಿ: ಜಿಲ್ಲೆಯಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಕಮಲಾಪುರ ತಾಲೂಕಿನ ದಸ್ತಾಪುರ ಹಾಗೂ ಮಹಾಗಾಂವ್ ಸೇತುವೆಗಳಿಗೆ ಜಿಲ್ಲಾ ಅಧಿಕಾರಿ ಬಿ ಫೌಝಿಯಾ ತರನ್ನುಮ್ ಭೇಟಿ ನೀಡಿ ಪರಿಶೀಲನೆ ಮಾಡಿದರು. ಪೊಲೀಸ್ ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳಿಗೆ ಮುನ್ನೆಚ್ಚರಿಕೆ ಕ್ರಮ ವಹಿಸಲು ಸೂಚಿಸಿದರು.
ವರದಿ: ವೆಂಕಟಪ್ಪ ಕೆ ಸುಗ್ಗಾಲ್




