Ad imageAd image

ಪ್ರೀತಿಸಿದಕ್ಕೆ ಮಗಳನನ್ನೇ ಬರ್ಬರವಾಗಿ ಹತ್ಯೆಗೈದ ತಂದೆ

Bharath Vaibhav
ಪ್ರೀತಿಸಿದಕ್ಕೆ ಮಗಳನನ್ನೇ ಬರ್ಬರವಾಗಿ ಹತ್ಯೆಗೈದ ತಂದೆ
WhatsApp Group Join Now
Telegram Group Join Now

ಬೀದರ್ : ಪ್ರೀತಿ ಮಾಡಿದ್ದಕ್ಕೆ ರೊಚ್ಚಿಗೆದ್ದು ತಂದೆಯೇ ದೊಣ್ಣೆಯಿಂದ ಮಗಳನ್ನ ಹೊಡೆದು ಬರ್ಬರ ಹತ್ಯೆ ಮಾಡಿದ ಘಟನೆ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಬರಗೇನ್ ತಾಂಡಾದಲ್ಲಿ ನಡೆದಿದೆ.

ಕೊಲೆಯಾದವರನ್ನು ಮೋನಿಕಾ ಮೋತಿರಾಮ ಜಾಧವ್ ಎಂದು ಗುರುತಿಸಲಾಗಿದೆ.ಪ್ರೀತಿ-ಪ್ರೇಮದಿಂದ ದೂರವಿರುವಂತೆ ಮಗಳಿಗೆ ತಂದೆ ತಿಳುವಳಿಕೆ ಹೇಳಿ,ನಿನಗೆ ಒಳ್ಳೆಯ ಹುಡುಗನನ್ನ ನೋಡಿ ಮದುವೆ ಮಾಡುತ್ತೇನೆ ಎಂದಿದ್ದಾನೆ.

ಈ ವೇಳೆ ತಂದೆಯ ಎದುರು ಮಗಳು ಪ್ರೀತಿ ವಿಷಯ ಪ್ರಸ್ತಾಪಿಸಿದ್ದಲ್ಲದೇ ಅವನನ್ನೇ ಮದುವೆ ಆಗುತ್ತೇನೆ ಎಂದು ಗಲಾಟೆ ಮಾಡಿದ್ದಾಳೆ. ಬುದ್ಧಿಮಾತು ಹೇಳಿದ್ರೂ ಕೇಳದ ಹಿನ್ನೆಲೆ ಕೋಪಗೊಂಡು ತಂದೆ ಮಗಳನ್ನು , ಕೊಲೆ ಮಾಡಿ ತಂದೆ ಮೋತಿರಾಮ ಸ್ಥಳದಿಂದ ಪರಾರಿಯಾಗಿದ್ದಾನೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!