Ad imageAd image

ಮರಗುಬಾಯಿ ದೇವಸ್ಥಾನದ ಶ್ರದ್ಧೆಯ ಮಹೋತ್ಸವ.

Bharath Vaibhav
ಮರಗುಬಾಯಿ ದೇವಸ್ಥಾನದ ಶ್ರದ್ಧೆಯ ಮಹೋತ್ಸವ.
WhatsApp Group Join Now
Telegram Group Join Now

ಚಿಕ್ಕೋಡಿ : ನನದಿವಾಡಿ ಗ್ರಾಮದಲ್ಲಿ ನಡೆದ ಶ್ರೀ ಮರಗುಬಾಯಿ ದೇವಸ್ಥಾನದ ವಾಸ್ತು ಶಾಂತಿ, ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಹಾಗೂ ಕಳಸಾರೋಹಣ ಕಾರ್ಯಕ್ರಮದಲ್ಲಿ ಶಾಸಕರಾದ ಶ್ರೀ ಗಣೇಶ ಅಣ್ಣಾ ಹುಕ್ಕೇರಿ ಅವರು ಭಾಗವಹಿಸಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥನೆ ಸಲ್ಲಿಸಿದರು.

ಈ ಪವಿತ್ರ ಸಂದರ್ಭದಲ್ಲಿ ದೇವಸ್ಥಾನ ಕಾಮಗಾರಿಯಲ್ಲಿ ಸಹಕರಿಸಿದ ಸಮಿತಿ ಸದಸ್ಯರು ಶಾಸಕರಿಗೆ ಗೌರವಪೂರ್ವಕವಾಗಿ ಸನ್ಮಾನ ಸಲ್ಲಿಸಿದರು.

ಧರ್ಮ, ಸಂಸ್ಕೃತಿ ಹಾಗೂ ನಂಬಿಕೆಗೆ ನಿಲುಕಿರುವ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲರಿಗೂ ಧನ್ಯವಾದಗಳನ್ನು ತಿಳಿಸಿದರು.

ವರದಿ : ರಾಜು ಮುಂಡೆ 

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!