ಬೆಳಗಾವಿ: ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಉಪ ಮುಖ್ಯಮಂತ್ರಿಗಳು ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ಅವರ ಭೇಟಿ.
ಬೆಳಗಾವಿ ಕೆಪಿಸಿಸಿನೇ ಕಚೇರಿಯಲ್ಲಿ ನಿನ್ನೆ ಡಿಕೆ ಶಿವಕುಮಾರ್ ಉಪಮುಖ್ಯಮಂತ್ರಿಗಳು ನೆತೃತ್ವದಲ್ಲಿ 1924 ರ ಬೆಳಗಾವಿ ಐಸಿಸಿ ಅಧಿವೇಶನದ ಶತಮಾನೋತ್ಸವ ಆಚರಣೆಯ ಪೂರ್ವಭಾವಿ ಸಭೆಯಲ್ಲಿ ಶಾಸಕರಾದ ಗಣೇಶ ಹುಕ್ಕೇರಿ ಅವರು ಭಾಗವಹಿಸಿದ್ದರು.
ಇದೇ ತಿಂಗಳು 26 ಮತ್ತು 27 ರಂದು ನಡೆಯಲಿರುವ ಐಸಿಸಿ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮದ ರೂಪ ರೇಷೆಗಳ ಕುರಿತು ಚರ್ಚಿಸಲಾಯಿತು.
ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಸತೀಶ ಅಣ್ಣಾಜಾರಕಿಹೊಳಿ, ಶ್ರೀಮತಿ ಲಕ್ಷ್ಮೀ ಹೆಬ್ಬಾಳಕರ, ಶ್ರೀ ಲಕ್ಷ್ಮಣ ಸವದಿ ಸೇರಿದಂತೆ ರಾಜ್ಯದ ಎಲ್ಲ ಸಚಿವರು, ಶಾಸಕರು, ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಇದ್ದರು.
ವರದಿ ರಾಜು ಮುಂಡೆ