Ad imageAd image

ಡಿ.ಕೆ.ಶಿವಕುಮಾರ್ ಗೆ ಬಿಗ್ ರಿಲೀಫ್ : ಸಿಬಿಐ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾ

Bharath Vaibhav
ಡಿ.ಕೆ.ಶಿವಕುಮಾರ್ ಗೆ ಬಿಗ್ ರಿಲೀಫ್ : ಸಿಬಿಐ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾ
DKS
WhatsApp Group Join Now
Telegram Group Join Now

ಬೆಂಗಳೂರು: ಡಿ.ಕೆ.ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರನಕ್ಕೆ ಸಂಬಂಧಿಸಿದಂತೆ ಸಿಬಿಐ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಈ ಮೂಲಕ ಡಿಸಿಎಂ ಡಿ.ಕೆ.ಶಿವಕುಮಾರ್ ಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.

ಸಿಬಿಐ ಸಲ್ಲಿಸಿರುವ ಅರ್ಜಿ ಹೈಕೋರ್ಟ್ ನಲ್ಲಿ ವಿಚಾರಣೆಗೆ ಅರ್ಹವಾಗಿಲ್ಲ.ರಾಜ್ಯ-ಸಿಬಿಐ ನಡುವಿನ ವಾದವನ್ನು ಸುಪ್ರೀಂ ಕೋರ್ಟ್ ತೀರ್ಮಾನಿಸಬೇಕು. ಹಾಗಾಗಿ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸುವುದು ಸೂಕ್ತ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಸಿಬಿಐ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ.

ಈ ಮೂಲಕ ಆದಾಯ ಮೀರಿ ಆಸ್ತಿಗಳಿಕೆ ಕೇಸ್ ನಲ್ಲಿ ಡಿ.ಕೆ.ಶಿವಕುಮಾರ್ ಅವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ. ಸಿಬಿಐ ಮುಂದಿನ ನಡೆ ಕಾದುನೋಡಬೇಕಾಗಿದೆ.

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!