Ad imageAd image

ರಿಲ್ಸ್ ನೋಡಿಕೊಂಡು ಬಸ್ ಓಡಿಸಿದ ಕೆಎಸ್ ಆರ್ ಟಿಸಿ ಚಾಲಕ 

Bharath Vaibhav
ರಿಲ್ಸ್ ನೋಡಿಕೊಂಡು ಬಸ್ ಓಡಿಸಿದ ಕೆಎಸ್ ಆರ್ ಟಿಸಿ ಚಾಲಕ 
WhatsApp Group Join Now
Telegram Group Join Now

ಮಂಡ್ಯ : ಮಂಡ್ಯದಲ್ಲಿ ಕೆಎಸ್‌ಆರ್ಟಿಸಿ ಚಾಲಕನೊಬ್ಬ ಮೊಬೈಲ್ ನಲ್ಲಿ ರಿಲ್ಸ್ ನೋಡಿಕೊಂಡು ಬಸ್ ಓಡಿಸುವ ವಿಡಿಯೋ ವೈರಲಾಗಿದೆ.

ಮಳವಳ್ಳಿಯಿಂದ ಮೈಸೂರಿಗೆ ಹೋಗುತ್ತಿದ್ದ ಕೆಎಸ್‌ಆರ್ಟಿಸಿ ಬಸ್ ಚಾಲಕ ಮಹೇಶ್ ಮೊಬೈಲ್ ನಲ್ಲಿ ರೀಲ್ ವೀಕ್ಷಣೆ ಮಾಡಿದ್ದಾರೆ.

ಚಾಲಕನ ನಿರ್ಲಕ್ಷ್ಯ ಚಾಲನೆಗೆ ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ ಈ ರೀತಿ ಬೇಜವಾಬ್ದಾರಿ ತೋರಿದ್ದಾರೆ. ಹೇಗೆ ಎಂದು ಅಸಮಾಧಾನ ಹೊರಹಾಕಿದ್ದಾರೆ. ಚಾಲಕನ ವಿರುದ್ಧ ಅಗತ್ಯವಾದ ಕ್ರಮ ಕೈಗೊಳ್ಳಬೇಕು ಎಂದು ಪ್ರಯಾಣಿಕರು ಸಹ ಆಗ್ರಹಿಸಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!