Ad imageAd image

ರಾಜ್ಯ ವಿಧಾನ ಪರಿಷತ್ತಿಗೆ ನಾಲ್ವರ ಹೆಸರು ಅಂತಿಮ

Bharath Vaibhav
ರಾಜ್ಯ ವಿಧಾನ ಪರಿಷತ್ತಿಗೆ ನಾಲ್ವರ ಹೆಸರು ಅಂತಿಮ
vidhana soudha
WhatsApp Group Join Now
Telegram Group Join Now

ಬೆಂಗಳೂರು: ಅಂತೂ ಇಂತು ವಿಧಾನ ಪರಿಷತ್ತಿಗೆ ನಾಲ್ವರ ಹೆಸರನ್ನು ಅಂತಿಮಗೊಳಿಸಲಾಗಿದೆ. ರಮೇಶ್ ಬಾಬು, ಆರತಿ ಕೃಷ್ಣ, ಶಿವಕುಮಾರ್ ಹಾಗೂ ಜಕ್ಕಪ್ಪ ಹೆಸರನ್ನು ಫೈನಲ್ ಮಾಡಲಾಗಿದೆ.

ಕಾಂಗ್ರೆಸ್ ವಕ್ತಾರ ಹಾಗೂ ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್ ಬಾಬು, ಎನ್‌ಆರ್ ಐ ಸೆಲ್ ಉಪಾಧ್ಯಕ್ಷೆಯಾಗಿರುವಂತ ಡಾ.ಆರತಿ ಕೃಷ್ಣ, ಮೈಸೂರು ಮೂಲದ ಪತ್ರಕರ್ತರಾಗಿರುವಂತ ಶಿವಕುಮಾರ್ ಹಾಗೂ ದಲಿತ ಮುಖಂಡ ಜಕ್ಕಪ್ಪ ಸೇರಿ ನಾಲ್ವರ ಹೆಸರನ್ನು ಅಂತಿಮಗೊಳಿಸಲಾಗಿದೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!