ಯಲಹಂಕ : ನೆಲಮಂಗಲ ಯೋಜನಾ ಪ್ರಾಧಿಕಾರ ನೂತನ ಅಧ್ಯಕ್ಷರಾಗಿ ಎಂ ಕೆ ನಾಗರಾಜು ಪದಗ್ರಹಣ ಮಾಡಿದರು.
ಈ ಸಂದರ್ಭದಲ್ಲಿ ಉಪಾಧ್ಯಕ್ಷರು ಹಾಗೂ ಸದಸ್ಯರುಗಳು ಮತ್ತು ನೆಲಮಂಗಳ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರು ಎನ್ ಶ್ರೀನಿವಾಸ್ ಅವರು ಹಾಗೂ ಅಪಾರ ಬಂಧು ಮಿತ್ರರು ಮುಖಂಡರು ಉಪಸ್ಥಿತರಿದ್ದು ನೂತನ ಅಧ್ಯಕ್ಷರು ಎಂ ಕೆ ನಾಗರಾಜು ಅವರಿಗೆ ಮಾಲಾರ್ಪಣೆ ಮಾಡಿ ಅಭಿನಂದಿಸಿದರು.

ವರದಿ : ಬಾಲಾಜಿ ವಿ




