Ad imageAd image

ರಾಜ್ಯದ ಮುಂದಿನ ಮುಖ್ಯಮಂತ್ರಿ ಸತೀಶ ಜಾರಕಿಹೊಳಿ : ಅಮರಸಿದೇಶ್ವರ ಸ್ವಾಮೀಜಿ

Bharath Vaibhav
ರಾಜ್ಯದ ಮುಂದಿನ ಮುಖ್ಯಮಂತ್ರಿ ಸತೀಶ ಜಾರಕಿಹೊಳಿ : ಅಮರಸಿದೇಶ್ವರ ಸ್ವಾಮೀಜಿ
WhatsApp Group Join Now
Telegram Group Join Now

ಬೆಳಗಾವಿ : ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ರಾಜ್ಯದ ಮುಂದಿನ ಮುಖ್ಯಮಂತ್ರಿ ಆಗಲಿ ಎಂದು ಬೆಳಗಾವಿ ಜಿಲ್ಲೆಯ ಕುಂದರಗಿ ಅಡವಿ ಸಿದ್ದೇಶ್ವರ ಸಂಸ್ಥಾನ ಮಠದ ಅಮರಸಿದೇಶ್ವರ ಸ್ವಾಮೀಜಿ ಹೇಳಿದ್ದಾರೆ.

ಇಂದು ಯರಗಟ್ಟಿ ಪಟ್ಟಣದ ಎಪಿಎಂಸಿ ಆವರಣದಲ್ಲಿ ಹಮ್ಮಿಕೊಂಡಿದ್ದ ಆಝಾದ ವಿವಿಧೋದ್ದೇಶಗಳ ಸಹಕಾರಿ ಸಂಘದ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಸಾನಿಧ್ಯ ವಹಿಸಿ ಮಾತನಾಡಿದ ಅವರು, ಸತೀಶ ಜಾರಕಿಹೊಳಿ ಅವರಲ್ಲಿ ಸರಳತೆ, ಸೌಜನ್ಯತೆ ಇದೆ ಎಂದರು.

ಏನೇ ಸಮಸ್ಯೆ ಇದ್ದರೂ ಸ್ಪಂದಿಸುವ ಗುಣ ಇದೆ. ಲೋಕೋಪಯೋಗಿ ಸಚಿವರಾಗಿ ಉತ್ತಮ ಕೆಲಸ ಮಾಡಿದ್ದಾರೆ. ಹೀಗಾಗಿ ಬೆಳಗಾವಿ ಜಿಲ್ಲೆಯ ಸತೀಶ ಜಾರಕಿಹೊಳಿ ರಾಜ್ಯದ ಮುಖ್ಯಮಂತ್ರಿಯಾಗಲಿ ಎಂದರು.

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!