Ad imageAd image

ಕೆಲ ಕಾಂಗ್ರೆಸ್ ಶಾಸಕರ ನಂಬರ್ ಕೂಡ ಟ್ಯಾಪ್ ಆಗುತ್ತಿವೆ : ಪಿ.ರಾಜೀವ್

Bharath Vaibhav
ಕೆಲ ಕಾಂಗ್ರೆಸ್ ಶಾಸಕರ ನಂಬರ್ ಕೂಡ ಟ್ಯಾಪ್ ಆಗುತ್ತಿವೆ : ಪಿ.ರಾಜೀವ್
WhatsApp Group Join Now
Telegram Group Join Now

ಬೆಂಗಳೂರು: ಬಿಜೆಪಿ, ಜೆಡಿಎಸ್ ಪಕ್ಷದ ನಾಯಕರ ಪೋನ್ ಟ್ಯಾಪ್ ಅಷ್ಟೇ ಆಗುತ್ತಿಲ್ಲ. ಕೆಲ ಕಾಂಗ್ರೆಸ್ ಶಾಸಕರ ನಂಬರ್ ಕೂಡ ಟ್ಯಾಪ್ ಆಗುತ್ತಿವೆ ಅಂತ ಬಿಜೆಪಿ ಮಾಜಿ ಶಾಸಕ ಪಿ.ರಾಜೀವ್ ಸ್ಪೋಟಕ ಹೇಳಿಕೆ ನೀಡಿದ್ದಾರೆ.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾನ್ಯ ಗೃಹ ಸಚಿವರು ಈ ದೇಶ ಕಂಡ ಅಸಮರ್ಥ ಗೃಹ ಸಚಿವರಲ್ಲಿ ಮೊದಲಿಗರು.

ಇವರ ಆಡಳಿತದಲ್ಲಿ ಇಷ್ಟೊಂದು ಕೊಲೆ ಪ್ರಕರಣ, ಅತ್ಯಾಚಾರ ಪ್ರಕರಣಗಳು ನಡೆದಿವೆ. ದರೋಡೆಗಳೂ ನಡೆಯುತ್ತಿದ್ದು, ಕಾನೂನು- ಸುವ್ಯವಸ್ಥೆ ಹದಗೆಟ್ಟಿದೆ. ಈ ಸರಕಾರ ಬಂದ ಬಳಿಕ ಪೊಲೀಸ್ ಇಲಾಖೆಯಿಂದ ಸಕ್ರ್ಯುಲರ್ ಅನ್ನುವುದೇ ಮರೆತುಹೋಗಿದೆ ಎಂದು ಟೀಕಿಸಿದರು.

ಹಿಂದೆ ರಾಜ್ಯದಲ್ಲಿ ಒಂದು ಅಪರಾಧ ಪ್ರಕರಣ ನಡೆದರೂ, ಎಲ್ಲೋ ಒಂದು ದರೋಡೆ, ಅತ್ಯಾಚಾರ ನಡೆದರೆ ಎಲ್ಲ ಪೊಲೀಸ್ ಠಾಣೆಗೆ ಸುತ್ತೋಲೆ ಕಳುಹಿಸಲಾಗುತ್ತಿತ್ತು. ತಾವು ಗಸ್ತನ್ನು ತೀವ್ರಗೊಳಿಸಬೇಕು; ಸಂಶಯಿತರನ್ನು ತಪಾಸಣೆಗೆ ಒಳಪಡಿಸಿ; ರೌಡಿಗಳ ಪರೇಡ್ ಮಾಡಬೇಕು ಎಂದು ಸುತ್ತೋಲೆ ಕಳಿಸುತ್ತಿದ್ದರು.

ಹೊಸ ಸರಕಾರ ಬಂದ ಬಳಿಕ ಪೊಲೀಸ್ ಇಲಾಖೆಗೆ ಕ್ರಿಯಾಶೀಲವಾಗಲು ಒಂದೇ ಒಂದು ಸುತ್ತೋಲೆ ಬಂದಿಲ್ಲ ಎಂದು ಕಳವಳ ವ್ಯಕ್ತಪಡಿಸಿದರು. ಡಿಜಿಪಿಗೆ ಗೃಹ ಸಚಿವರೇ ಸೂಚನೆ ಕೊಡುತ್ತಿಲ್ಲ ಎಂದಾದಾಗ ಡಿ

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!