Ad imageAd image

ಹಿರಿಯ ನಟ ಮಿಥುನ್ ಚಕ್ರವರ್ತಿಗೆ ಪ್ರತಿಷ್ಠಿತ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ

Bharath Vaibhav
ಹಿರಿಯ ನಟ ಮಿಥುನ್ ಚಕ್ರವರ್ತಿಗೆ ಪ್ರತಿಷ್ಠಿತ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ
WhatsApp Group Join Now
Telegram Group Join Now

ನವದೆಹಲಿ : ಹಿರಿಯ ನಟ ಮಿಥುನ್ ಚಕ್ರವರ್ತಿ ಈ ಸಾಲಿನ‌ ಪ್ರತಿಷ್ಠಿತ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಭಾಜನರಾಗಿದ್ದಾರೆ. 76 ವರ್ಷ ವಯಸಿನ ಮಿಥುನ್ ಅವರ ಜೀವಮಾನದ ಸಾಧನೆಗಾಗಿ ಈ ಪ್ರಶಸ್ತಿ ನೀಡಲಾಗಿದೆ.

ಡಿಸ್ಕೋ ಡ್ಯಾನ್ಸರ್, ಪ್ರೇಮಪ್ರತಿಜ್ಞಾ, ಫೂಲ್ ಔರ್ ಅಂಗಾರಾ ಸಿನಿಮಾಗಳಿಂದ ಖ್ಯಾತರಾಗಿದ್ದ ಮಿಥುನ್, ಇತ್ತೀಚೆಗೆ ಕಿರುತೆರೆ ರಿಯಾಲಿಟಿ ಶೋ ಗಳಲ್ಲಿ ಗುರುತಿಸಿಕೊಂಡಿದ್ದರು.ಕನ್ನಡದ “ದಿ ವಿಲನ್ ” ಸಿನಿಮಾದಲ್ಲಿಯೂ ನಟಿಸಿದ್ದರು.

ಭಾರತದ ಸಿನಿಮಾ ರಂಗದಲ್ಲಿಯೇ ದಾದಾ ಸಾಹೇಬ್ ಫಾಲ್ಕೆ ಅತ್ಯುನ್ನತ ಪ್ರಶಸ್ತಿಯಾಗಿದ್ದು , ಡಾ. ರಾಜ್ ಕುಮಾರ್ ಅವರೂ ಸಹ ಈ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!