ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಲಕ್ನೋ ಸೂಪರ್ ಗೇಂಟ್ಸ್ ತಂಡಗಳು ಇಂದಿಲ್ಲಿ ನಡೆಯುವ ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯ ೨೩ ನೇ ಪಂದ್ಯದಲ್ಲಿ ಎದುರಾಗಲಿವೆ.
ಸಾಯಂಕಾಲ ೭:೩೦ ಕ್ಕೆ ಇಲ್ಲಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆರಂಭವಾಗಲಿದೆ. ಆರ್ಸಿಬಿ ಪಾಯಿಂಟ್ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿ ಹಾಗೂ ಲಕ್ನೋ ಸೂಪರ್ ಗೇಂಟ್ಸ್ ೭ ನೇ ಸ್ಥಾನದಲ್ಲಿದೆ.
ಆರ್ಸಿಬಿ ಪಂದ್ಯ ಇಂದು: ಮತ್ತೇ ಸಿಕ್ಸರ್ಗಳ ಸುರಿಮಳೆ ನಿರೀಕ್ಷೆ




