Ad imageAd image

ಪತಿ ಸಾವಿನ ಸುದ್ದಿ ತಿಳಿದು ಪತ್ನಿಯೂ ಆತ್ಮಹತ್ಯೆ

Bharath Vaibhav
ಪತಿ ಸಾವಿನ ಸುದ್ದಿ ತಿಳಿದು ಪತ್ನಿಯೂ ಆತ್ಮಹತ್ಯೆ
WhatsApp Group Join Now
Telegram Group Join Now

ಬೆಂಗಳೂರು : ಬೆಂಗಳೂರಿನಲ್ಲಿ ಹೃದಯವಿದ್ರಾವಕ ಘಟನೆ ನಡೆದಿದ್ದು, ಪತಿ ಸಾವಿನ ಸುದ್ದಿ ತಿಳಿದು ಪತ್ನಿಯೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬೆಂಗಳೂರಿನ ಮಾದನಾಯಕಹಳ್ಳಿಯಲ್ಲಿ ಘಟನೆ ನಡೆದಿದ್ದು, ಪತಿ ಮುಖ ಸಹ ನೋಡದೇ ಪತ್ನಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ರಾಜು (48) ಹಾಗೂ ಮೀನು (42) ಮೃತ ದಂಪತಿಗಳು.

ನಿನ್ನೆ ಪತಿ ರಾಜು ಗ್ಯಾಸ್ ಗೀಸರ್ ಲೀಕ್ ಆಗಿ ಅಸ್ವಸ್ಥರಾಗಿದ್ದರು. ತಂದೆಯನ್ನು ಚಿಕಿತ್ಸೆಗಾಗಿ ಪುತ್ರ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ರಾಜು ಸಾವನ್ನಪ್ಪಿದ್ದು, ಪತಿ ಸಾವಿನ ಸುದ್ದಿ ಕೇಳಿ ಪತ್ನಿ ಮೀನಾ ಕೂಡ ಆತ್ಮಹತ್ಯೆಗೆ ಶರಣಾಗಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!