ಬೆಂಗಳೂರು : ನಿನ್ನೆ ಸದನದಲ್ಲಿ ಎಂಎಲ್ಸಿ ಸಿಟಿ ರವಿ ಬಳಸಿದ ಪದ ರೆಕಾರ್ಡ್ ಆಗಿಲ್ಲ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿಕೆ ನೀಡಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಟಿ ರವಿ ಬಳಸಿದ ಪದ ರೆಕಾರ್ಡ್ ಆಗಿಲ್ಲ, ಆದರೆ ನಾಲ್ಕು ಜನ ಕಾಂಗ್ರೆಸ್ ಎಂಎಲ್ ಸಿಗಳ ಸಾಕ್ಷಿಯನ್ನು ಪರಿಗಣಿಸಲಾಗಿದೆ ಎಂದು ಹೇಳಿದ್ದಾರೆ. ಸಿಟಿ ರವಿ ಅಶ್ಲೀಲ ಪದ ಬಳಸಿದ್ದಾರೆ ಎಂದು ನಾಲ್ವರು ಕಾಂಗ್ರೆಸ್ ಎಂಎಲ್ ಸಿಗಳು ಸಾಕ್ಷಿ ಹೇಳಿದ್ದಾರೆ
ಆದರೆ ಸಿಟಿ ರವಿ ಬಳಸಿದ ಪದ ರೆಕಾರ್ಡ್ ಆಗಿಲ್ಲ ಎಂದು ಹೇಳಿದ್ದಾರೆ. ಈ ಬಗ್ಗೆ ಯತೀಂದ್ರ, ಉಮಾಶ್ರೀ ಸೇರಿ ನಾಲ್ವರು ಸಾಕ್ಷಿ ಹೇಳಿದ್ದಾರೆ.