ಚಿಕ್ಕೋಡಿ:-ರಮೇಶ್ ಜಾರಕಿಹೊಳಿ ನಮ್ಮ ಪಕ್ಷದವರಾ..? ಕಾಗವಾಡ ಶಾಸಕ ರಾಜು ಕಾಗೆ
ಕಾಗವಾಡ ತಾಲೂಕ ಪಟ್ಟಣದಲ್ಲಿ ಮಾದ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಕಾಗವಾಡ ಶಾಸಕ ರಾಜು ಕಾಗೆ……
ಈಗಾಗಲೇ 20 ಜನ ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಬರುತ್ತಾರೆ ಅವರನ್ನು ತೆಗೆದುಕೊಂಡು ನಾವು ಲೋಕಸಭಾ ಚುನಾವಣೆ ಮಾಡ್ತಿವಿ…….
ನಿನ್ನೇ ಬಿಜೆಪಿ ಪಕ್ಷ ಕಾಂಗ್ರೆಸ್ ನಲ್ಲಿರುವ ಒಳಜಗಳ ಪಟ್ಟಿ ಬಿಡುಗಡೆ ಕುರಿತು ಪ್ರತಿಕ್ರಿಯೆ ಅವರು
ನಮ್ಮಲ್ಲಿ ಯಾವುದೇ ಒಳ ಜಗಳವಿಲ್ಲ 135 ಜನ ಶಾಸಕರು ನಾವೇಲ್ಲರೂ ಒಂದೇ ಕರ್ನಾಟಕ ರಾಜ್ಯದಲ್ಲಿ ಒಳ್ಳೆಯ ಆಡಳಿತ ಮಾಡ್ತಿವಿ ಎಂದರು
ಚಿಕ್ಕೋಡಿ:-ಆನಂದ್ ಕಾಂಬ್ಳೆ