Ad imageAd image

ಕಾಂಗ್ರೆಸ್ ಸರ್ಕಾರದಲ್ಲಿ ಜೀವಕ್ಕೆ ಇಲ್ಲ ಗ್ಯಾರಂಟಿ..

Bharath Vaibhav
ಕಾಂಗ್ರೆಸ್ ಸರ್ಕಾರದಲ್ಲಿ ಜೀವಕ್ಕೆ ಇಲ್ಲ ಗ್ಯಾರಂಟಿ..
WhatsApp Group Join Now
Telegram Group Join Now

 ನಿಪ್ಪಾಣಿ :-ನಗರದಲ್ಲಿ ಸಮಸ್ತ ಹಿಂದೂ ಸಂಘಟನೆಗಳಿಂದ ಅಯೋಜಿಸಿದ ಕು.ನೇಹಾ ಹಿರೇಮಠ ಅವರ ಹತ್ಯೆ ಖಂಡಿಸಿ ಬೃಹತ್ ಪ್ರತಿಭಟನೆ ಮೆರವಣಿಗೆಯಲ್ಲಿ ಮಾಜಿ ಸಚಿವರು ಹಾಗೂ ನಿಪ್ಪಾಣಿ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಸೌ. ಶಶಿಕಲಾ ಜೊಲ್ಲೆ ಯವರು ಪಾಲ್ಗೊಂಡು,ಕ್ಯಾಂಡಲ್ ಬೆಳಗಿಸುವ ಮೂಲಕ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ,ಮುಂದೆ ಈ ರೀತಿಯ‌ ಘಟನೆ ಮರುಕಳಿಸದಂತೆ ಹಾಗೂ ತಪ್ಪಿಸ್ತತರಿಗೆ ಕಟ್ಟುನಿಟ್ಟಿನ ಕಾನೂನು ಸುವ್ಯವಸ್ಥೆ ಕಾಪಾಡುವಂತೆ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಬಿಜೆಪಿ ಹಾಗೂ ವಿವಿಧ ಹಿಂದೂ ಪರ ಸಂಘಟನೆಗಳ‌ ಕಾರ್ಯಕರ್ತರು,ನಗರಸಭೆ ಸದಸ್ಯರು,ಮಹಿಳಾ ಮೋರ್ಚಾ ಸದಸ್ಯರು, ಪಾಲ್ಗೊಂಡಿದ್ದರು.

ವರದಿ ರಾಜು ಮುಂಡೆ 

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!