Ad imageAd image

ಗೋಮಾಳ ಜಾಗಕ್ಕೆ 2 ಕುಟುಂಬಗಳ ನಡುವೆ ಜಗಳ : ಶೆಡ್ ಗೆ ಬೆಂಕಿ 

Bharath Vaibhav
ಗೋಮಾಳ ಜಾಗಕ್ಕೆ 2 ಕುಟುಂಬಗಳ ನಡುವೆ ಜಗಳ : ಶೆಡ್ ಗೆ ಬೆಂಕಿ 
WhatsApp Group Join Now
Telegram Group Join Now

ಬೆಳಗಾವಿ : ಬೆಳಗಾವಿ ಜಿಲ್ಲೆಯಲ್ಲಿ ಘೋರ ಘಟನೆಯೊಂದು ನಡೆದಿದ್ದು, ಸರ್ಕಾರಿ ಗೋಮಾಳದ ಜಾಗಕ್ಕೆ 2 ಕುಟುಂಬಗಳ ನಡುವೆ ಜಗಳವಾಗಿದ್ದು, ಶೆಡ್ ಗೆ ಬೆಂಕಿ ಇಟ್ಟಿರುವ ಘಟನೆ ನಡೆದಿದೆ.

ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಮುಗಳಖೋಡ ಗ್ರಾಮದಲ್ಲಿ ಸರ್ಕಾರಿ ಜಾಗದ ವಿಚಾರವಾಗಿ ಎರಡು ಕುಟುಂಬಗಳ ನಡುವೆ ಜಗಳವಾಗಿದೆ.

ಗೋಮಾಳ ಜಾಗದಲ್ಲಿ ಶೆಡ್ ಹಾಕಿಕೊಂಡಿದ್ದ ಮಹಾದೇವ್ ಮಾದರ್. ಮತ್ತೊಂದು ಕುಟುಂಬ ಇದಕ್ಕೆ ಜಗಳ ತೆಗೆದಿದ್ದು, ತಡರಾತ್ರಿ ಶೆಡ್ ಗೆ ಬೆಂಕಿ ಹಚ್ಚಿದ್ದು, ಶೆಡ್ ಸುಟ್ಟು ಕರಕಲಾಗಿದೆ. ಘಟನೆ ಸಂಬಂಧ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!